For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾದ ಮಾಜಿ ಕ್ರಿಕೆಟಿಗನ ಅಶ್ಲೀಲ ವಿಡಿಯೋ ಲೀಕ್!

ಕೊಲಂಬೊ, ಮೇ 28 : ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ತಮ್ಮ ಮಾಜಿ ಗೆಳತಿಯೊಂದಿಗೆ ಏಕಾಂತದಲ್ಲಿ ಕಳೆದಿದ್ದ ಅಶ್ಲೀಲ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ.

ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿರುವ ಜಯಸೂರ್ಯ ಅವರ ಮಾಜಿ ಗೆಳತಿ ಪ್ರತಿಕ್ರಿಯಿಸಿದ್ದು, "ಜಯಸೂರ್ಯ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.

Sri Lankan Former Cricketer Sanath Jayasuriya's obscene video leaked

ನಾವು ಪ್ರೀತಿಸುತ್ತಿದ್ದಾಗ ಈ ವಿಡಿಯೋವನ್ನು ಚಿತ್ರೀಕರಿಸಲಾಗಿತ್ತು. ನನ್ನೊಂದಿಗೆ ಜಗಳವಾಡಿಕೊಂಡು ಅವರು ದೂರವಾದರು. ಈಗ ನನ್ನ ಮರ್ಯಾದೆ ಹಾಳು ಮಾಡಲು ಹೀಗೆ ಮಾಡುತ್ತಿದ್ದಾರೆ ಎಂದು ಮಾಜಿ ಪ್ರೇಯಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಅಶ್ಲೀಲ ವಿಡಿಯೋ ಸೋರಿಕೆ ಕುರಿತಂತೆ ಜಯಸೂರ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Story first published: Wednesday, January 3, 2018, 10:05 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+