Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ ವಿರುದ್ಧದ ಟಿ20 ಸರಣಿಗೆ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಅಲಭ್ಯ

ರಾಂಚಿ, ಅಕ್ಟೋಬರ್ 07 : ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಗಾಯದ ಸಮಸ್ಯೆಯಿಂದಾಗಿ ಭಾರತ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಲಿದ್ದಾರೆ.

ಭಾನುವಾರ ನಡೆದ ಭಾರತ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ಸ್ಮಿತ್ ಬಲ ಭುಜಕ್ಕೆ ಗಾಯವಾಗಿರುವ ಹಿನ್ನಲೆಯಲ್ಲಿ ಭಾರತದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ.

Steve Smith ruled out of India vs Australia T20 series

ಭಾರತ ವಿರುದ್ಧ ಆಸ್ಟ್ರೇಲಿಯಾ, ತಮ್ಮ ಐದು ಪಂದ್ಯಗಳ ಏಕದಿನ ಸರಣಿಯನ್ನು 4-1 ಅಂತರದಿಂದ ಕಳೆದುಕೊಂಡಿದ್ದು, ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಪ್ರಾರಂಭವಾಗಲಿದ್ದು, ಇಂದು (ಶನಿವಾರ) ಮೊದಲ ಟಿ20 ಪಂದ್ಯ ರಾಂಚಿಯಲ್ಲಿ ನಡೆಯಲಿದೆ.

ಸ್ಮಿತ್ ಅವರ ಸ್ಥಾನವನ್ನು ಮಾರ್ಕಸ್ ಸ್ಟೊಯಿನಿಸ್ ತುಂಬಲಿದ್ದು, ಉಪ ನಾಯಕ ಡೇವಿಡ್ ವಾರ್ನರ್ ನಾಯಕನಾಗಿ ಆಸೀಸ್ ತಂಡವನ್ನು ಮುನ್ನಡೆಸಲಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+