ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಚೆನ್ನೈಗೆ ಬಂದ ಸನ್ ರೈಸರ್ಸ್ ಹೈದರಾಬಾದ್ ಆಲ್ ರೌಂಡರ್ ಹೋಲ್ಡರ್

Sunrisers Hyderabad all-rounder Jason Holder arrives in Chennai

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2021ರ ಆವೃತ್ತಿಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಜೇಸನ್ ಹೋಲ್ಡರ್ ಏಪ್ರಿಲ್ 5ರ ಸೋಮವಾರ ಚೆನ್ನೈಗೆ ಬಂದಿಳಿದಿದ್ದಾರೆ. ಚೆನ್ನೈಯಲ್ಲಿ ಹೋಲ್ಡರ್ ಕಡ್ಡಾಯ ಕ್ವಾರಂಟೈನ್ ಪಾಲಿಸಲಿದ್ದಾರೆ.

ಫಖರ್ ರನ್‌ಔಟ್, ಡಿ ಕಾಕ್ ಮೋಸದಾಟಕೆ ನೆಟ್ಟಿಗರು ಕಿಡಿ: ವಿಡಿಯೋಫಖರ್ ರನ್‌ಔಟ್, ಡಿ ಕಾಕ್ ಮೋಸದಾಟಕೆ ನೆಟ್ಟಿಗರು ಕಿಡಿ: ವಿಡಿಯೋ

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್‌ ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದಾಬಾದ್‌ ತಂಡ ಕಳೆದ ವರ್ಷ ವಾರ್ನರ್ ಕ್ಯಾಪ್ಟನ್ಸಿಯಲ್ಲಿ ಕೊನೇಯ 6 ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಪ್ಲೇಆಫ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿತ್ತು. ಈ ಸೀಸನ್‌ನಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡುವತ್ತ ಎಸ್‌ಆರ್‌ಎಚ್ ಯೋಚಿಸುತ್ತಿದೆ.

ಹೋಲ್ಡರ್ ಅವರು ಎಸ್‌ಆರ್‌ಎಚ್ ಕ್ಯಾಂಪ್‌ ಸೇರಿಕೊಂಡಿರುವ ಬಗ್ಗೆ ಎಸ್‌ಆರ್‌ಎಚ್ ಟ್ವೀಟ್‌ ಮಾಡಿ ಖಾತರಿಪಡಿಸಿದೆ. 'ವೆಸ್ಟ್‌ ಇಂಡೀಸ್‌ನ ದೈತ್ಯ ಮನುಷ್ಯನಿಗೆ ನಾವು ಸ್ವಾಗತಿಸುತ್ತಿದ್ದೇವೆ. ಜೇಸನ್ ಹೋಲ್ಡರ್‌ಗೆ ಸ್ವಾಗತಂ' ಎಂದು ಎಚ್‌ಆರ್‌ಎಚ್ ಬರೆದುಕೊಂಡಿದೆ.

ಐಪಿಎಲ್: ಟ್ವಿಟರ್ ವಿರುದ್ಧ ಆರ್‌ಸಿಬಿ ಅಸಮಾಧಾನ, ಏನಿದು ವಿವಾದ!?ಐಪಿಎಲ್: ಟ್ವಿಟರ್ ವಿರುದ್ಧ ಆರ್‌ಸಿಬಿ ಅಸಮಾಧಾನ, ಏನಿದು ವಿವಾದ!?

ಏಪ್ರಿಲ್ 9ರಂದು ಆರಂಭಗೊಳ್ಳಲಿರುವ ಐಪಿಎಲ್ 14ರ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣಸಾಡಲಿವೆ. ಏಪ್ರಿಲ್ 10ಕ್ಕೆ ಚೆನ್ನೈ ಸೂಪರ್ ಕಿಂಗ್ಸ್-ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 11ಕ್ಕೆ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಕಾದಾಡಲಿವೆ.

Story first published: Monday, April 5, 2021, 16:02 [IST]
Other articles published on Apr 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X