ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬ್ರೇಕ್ ದಿ ಬಿಯರ್ಡ್ ಚಾಲೆಂಜ್ ಪೂರೈಸಿದ ಸೂರ್ಯಕುಮಾರ್ ಯಾದವ್ , ಇಸುರು ಉದಾನ

Suryakumar Yadav And Isuru Udana Take Break The Beard Challenge

ಬುಧವಾರ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯಕ್ಕೂ ಮೊದಲು ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಹಾಗೂ ಆರ್‌ಸಿಬಿ ಬೌಲರ್ ಇಸುರು ಉದಾನ ಬ್ರೇಕ್ ದಿ ಬಿಯರ್ಡ್ ಚಾಲೆಂಜ್ ಪೂರ್ಣಗೊಳಿಸಿದ್ದಾರೆ.

ಪ್ಲೇ ಆಫ್ ಅರ್ಹತೆ ಪಡೆಯಲು ಎದುರು ನೋಡುತ್ತಿರುವ ಎರಡು ತಂಡಗಳು (ಮುಂಬೈ-ಆರ್‌ಸಿಬಿ) ಅಬುಧಾಬಿಯಲ್ಲಿ ಮುಖಾಮುಖಿಯಾಗುತ್ತಿವೆ. ಇದರ ನಡುವೆ ಉಭಯ ತಂಡದ ಇಬ್ಬರು ಆಟಗಾರರು BreakTheBeard ಕ್ಲಬ್‌ಗೆ ಸೇರ್ಪಡೆಗೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್ ತಪ್ಪಾದ ಯುಗದಲ್ಲಿ ಆಡಿದ್ದಾರೆ: ಮನೋಜ್ ತಿವಾರಿ ಟ್ವೀಟ್ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್ ತಪ್ಪಾದ ಯುಗದಲ್ಲಿ ಆಡಿದ್ದಾರೆ: ಮನೋಜ್ ತಿವಾರಿ ಟ್ವೀಟ್

ಶ್ರೀಲಂಕಾದ ವೇಗಿ, ಇಸುರು ಉದಾನ ಫ್ರೆಂಚ್ ಗಡ್ಡದ ಮೂಲಕ ಕಾಣಿಸಿಕೊಂಡಿದ್ದು, ಸೂರ್ಯ ಕುಮಾರ್ ಯಾದವ್ ಫುಲ್‌ ಶೇವ್‌ ಮೂಲಕ ಕ್ಲಾಸಿಯಾಗಿ ಕಾಣುತ್ತಿದ್ದಾರೆ.

ಐಪಿಎಲ್ 2020 ರ 48 ನೇ ಪಂದ್ಯದಲ್ಲಿ ಬುಧವಾರ (ಅಕ್ಟೋಬರ್ 28) ಮುಂಬೈ ಇಂಡಿಯನ್ಸ್ ತಂಡವು ವಿರಾಟ್ ಕೊಹ್ಲಿಯ ನೇತೃತ್ವದ ಆರ್‌ಸಿಬಿಯನ್ನು ಎದುರಿಸಲಿದೆ. ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ತಲಾ 14 ಪಾಯಿಂಟ್ಸ್‌ ಹೊಂದಿದ್ದು, ಗೆಲುವು ಸಾಧಿಸಿದ ತಂಡವು 16 ಪಾಯಿಂಟ್‌ಗಳೊಂದಿಗೆ ಪ್ಲೇ-ಆಫ್ ಪ್ರವೇಶಿಸಲಿದೆ.

Story first published: Wednesday, October 28, 2020, 9:51 [IST]
Other articles published on Oct 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X