ಟಿ20 ವಿಶ್ವಕಪ್ 2021: ಅಫ್ಘಾನಿಸ್ತಾನ vs ಸ್ಕಾಟ್ಲೆಂಡ್ ಟಾಸ್ ವರದಿ, ಪ್ಲೇಯಿಂಗ್ XI, ಲೈವ್‌ ಸ್ಕೋರ್

Sachin Tendulkar ಅವರು Shami ವಿಚಾರವಾಗಿ ಹೇಳಿದ್ದೇನು | Oneindia Kannada

ಪ್ರಸಕ್ತ ಸಾಲಿನ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಇಂದು ( ಅಕ್ಟೋಬರ್ 25 ) ಅಫ್ಘಾನಿಸ್ಥಾನ ಮತ್ತು ಸ್ಕಾಟ್ಲೆಂಡ್ ತಂಡಗಳು ಸೆಣಸಾಟ ನಡೆಸುತ್ತಿವೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಸೂಪರ್ 12 ಹಂತಕ್ಕೆ ಪ್ರವೇಶಿಸಿರುವ ಸ್ಕಾಟ್ಲೆಂಡ್ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಫ್ಘಾನಿಸ್ತಾನ ವಿರುದ್ಧ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಭಾರತ vs ಪಾಕ್: ಟಾಸ್ ಬೆನ್ನಲ್ಲೇ ನಿರಾಸೆ ಮೂಡಿಸಿದ ಹಾರ್ದಿಕ್ ಹೇಳಿಕೆ; ಭಾರತಕ್ಕಿದು ದೊಡ್ಡ ಹಿನ್ನಡೆ!ಭಾರತ vs ಪಾಕ್: ಟಾಸ್ ಬೆನ್ನಲ್ಲೇ ನಿರಾಸೆ ಮೂಡಿಸಿದ ಹಾರ್ದಿಕ್ ಹೇಳಿಕೆ; ಭಾರತಕ್ಕಿದು ದೊಡ್ಡ ಹಿನ್ನಡೆ!

ಇನ್ನು ಟೂರ್ನಿಯ ಸೂಪರ್ 12 ಹಂತದಲ್ಲಿ ಎರಡೂ ತಂಡಗಳು ಕೂಡ ತಮ್ಮ ಮೊದಲನೇ ಪಂದ್ಯವನ್ನಾಡುತ್ತಿದ್ದು ಯಾವ ತಂಡ ಗೆಲುವನ್ನು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ ಬ್ಯಾಟಿಂಗ್ ಆಯ್ದುಕೊಂಡಿದೆ.

ಅಫ್ಘಾನಿಸ್ತಾನ ಪ್ಲೇಯಿಂಗ್ ಇಲೆವೆನ್: ಜಾರ್ಜ್ ಮುನ್ಸೆ, ಕೈಲ್ ಕೋಟ್ಜರ್ (ನಾಯಕ), ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ರಿಚಿ ಬೆರಿಂಗ್ಟನ್, ಕ್ಯಾಲಮ್ ಮ್ಯಾಕ್ಲಿಯೋಡ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಜೋಶ್ ಡೇವಿ, ಸಫ್ಯಾನ್ ಷರೀಫ್, ಬ್ರಾಡ್ಲಿ ವೀಲ್

ಅಫ್ಘಾನಿಸ್ತಾನ ಪ್ಲೇಯಿಂಗ್ ಇಲೆವೆನ್: ಹಜರತುಲ್ಲಾ ಝಜೈ, ಮೊಹಮ್ಮದ್ ಶಹಜಾದ್ (ವಿಕೆಟ್ ಕೀಪರ್), ರಹಮಾನುಲ್ಲಾ ಗುರ್ಬಾಜ್, ಅಸ್ಗರ್ ಅಫ್ಘಾನ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಗುಲ್ಬದಿನ್ ನೈಬ್, ರಶೀದ್ ಖಾನ್, ಕರೀಂ ಜನತ್, ನವೀನ್-ಉಲ್-ಹಕ್, ಮುಜೀಬ್ ಉರ್ ರಹಮಾನ್

ಅಫ್ಘಾನಿಸ್ತಾನ vs ಸ್ಕಾಟ್ಲೆಂಡ್ ಲೈವ್‌ ಸ್ಕೋರ್

1
51680

 ಪಾಕ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಕೊಹ್ಲಿ; ಕಳಪೆ ಪ್ರದರ್ಶನ ನೀಡಿದ ರೋಹಿತ್ ಬಗ್ಗೆ ಕೊಹ್ಲಿ ಮಾತು ಪಾಕ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಕೊಹ್ಲಿ; ಕಳಪೆ ಪ್ರದರ್ಶನ ನೀಡಿದ ರೋಹಿತ್ ಬಗ್ಗೆ ಕೊಹ್ಲಿ ಮಾತು

ಇನ್ನು ಅಫ್ಘಾನಿಸ್ಥಾನ ಮತ್ತು ಸ್ಕಾಟ್ಲೆಂಡ್ ಇದುವರೆಗೂ ಒಟ್ಟು 6 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಸಹ ಅಫ್ಘಾನಿಸ್ತಾನ ಗೆಲುವು ಸಾಧಿಸಿದೆ. ಹಾಗೂ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಇದುವರೆಗೂ ಅಫ್ಘಾನಿಸ್ತಾನ ಮತ್ತು ಸ್ಕಾಟ್ಲೆಂಡ್ ತಂಡಗಳ ನಡುವೆ 1 ಪಂದ್ಯ ನಡೆದಿದ್ದು ಈ ಪಂದ್ಯದಲ್ಲಿಯೂ ಅಫ್ಘಾನಿಸ್ತಾನ ಜಯಭೇರಿ ಬಾರಿಸಿದೆ. ಹೀಗೆ ಟಿ ಟ್ವೆಂಟಿ ಪಂದ್ಯಗಳಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿರುವ ಅಫ್ಘಾನಿಸ್ತಾನ ಈ ಪಂದ್ಯದಲ್ಲಿ ಗೆಲುವು ಸಾಧಿಸಬಹುದಾದ ನೆಚ್ಚಿನ ತಂಡ ಎನಿಸಿಕೊಂಡಿದೆ.

For Quick Alerts
ALLOW NOTIFICATIONS
For Daily Alerts
Story first published: Monday, October 25, 2021, 19:24 [IST]
Other articles published on Oct 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X