For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ನ್ಯೂಜಿಲೆಂಡ್‌ vs ನಮೀಬಿಯಾ ಟಾಸ್ ವರದಿ, ಆಡುವ ಬಳಗ ಮತ್ತು ಲೈವ್‌ ಸ್ಕೋರ್

T20 World Cup 2021, Match 36: New Zealand vs Namibia Toss Report, Playing XI and Live Score

ಪ್ರಸಕ್ತ ಸಾಲಿನ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 36ನೇ ಪಂದ್ಯ ಇಂದು ( ನವೆಂಬರ್‌ 5 ) ನ್ಯೂಜಿಲೆಂಡ್ ಮತ್ತು ನಮೀಬಿಯಾ ತಂಡಗಳ ನಡುವೆ ನಡೆಯುತ್ತಿದೆ. ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ಮತ್ತು ನಮೀಬಿಯಾ ತಂಡಗಳ ನಡುವಿನ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನಮೀಬಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ತಂಡವಾದ ನ್ಯೂಜಿಲೆಂಡ್‌ಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದೆ.

ಆಡುವ ಬಳಗಗಳು:

ನ್ಯೂಜಿಲೆಂಡ್‌ ಪ್ಲೇಯಿಂಗ್ ಇಲೆವೆನ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಡೆವೊನ್ ಕಾನ್ವೇ(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ ಮತ್ತು ಟ್ರೆಂಟ್ ಬೌಲ್ಟ್

ನಮೀಬಿಯಾ ಪ್ಲೇಯಿಂಗ್ ಇಲೆವೆನ್: ಸ್ಟೀಫನ್ ಬಾರ್ಡ್, ಕ್ರೇಗ್ ವಿಲಿಯಮ್ಸ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಡೇವಿಡ್ ವೈಸ್, ಜೆಜೆ ಸ್ಮಿಟ್, ಜೇನ್ ಗ್ರೀನ್ (ವಿಕೆಟ್ ಕೀಪರ್‌), ಮೈಕೆಲ್ ವ್ಯಾನ್ ಲಿಂಗೆನ್, ಕಾರ್ಲ್ ಬಿರ್ಕೆನ್‌ಸ್ಟಾಕ್, ಜಾನ್ ನಿಕೋಲ್ ಲಾಫ್ಟಿ-ಈಟನ್, ರೂಬೆನ್ ಟ್ರಂಪೆಲ್‌ಮನ್, ಬರ್ನಾರ್ಡ್ ಸ್ಕೋಲ್ಟ್ಜ್

ನ್ಯೂಜಿಲೆಂಡ್ ಮತ್ತು ನಮೀಬಿಯಾ ತಂಡದ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ..

{cricket_2-2021_51699}

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯನ್ನು ಭಾರತದಲ್ಲಿ ನೇರ ಪ್ರಸಾರ ಮಾಡುತ್ತಿದೆ. ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಈ ಪಂದ್ಯಕ್ಕೆ ಲೈವ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಅನ್ನು ಒದಗಿಸುತ್ತಿದೆ.ನ್ಯೂಜಿಲೆಂಡ್‌ ಸೆಮಿಫೈನಲ್ ಲೆಕ್ಕಾಚಾರ

ಟೂರ್ನಿಯಲ್ಲಿ ಈಗಾಗಲೇ 3 ಪಂದ್ಯಗಳನ್ನಾಡಿ 2ರಲ್ಲಿ ಗೆದ್ದು ಮತ್ತೊಂದರಲ್ಲಿ ಸೋತಿರುವ ನ್ಯೂಜಿಲೆಂಡ್, ಇನ್ನೂ 2 ಪಂದ್ಯಗಳನ್ನಾಡಲಿದೆ (ಇಂದಿನ ಪಂದ್ಯವನ್ನೂ ಸೇರಿ ). ಹೌದು, ನ್ಯೂಜಿಲೆಂಡ್ ತನ್ನ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ನಮೀಬಿಯಾ ತಂಡಗಳ ವಿರುದ್ಧ ಸೆಣಸಾಡಲಿದ್ದು ಈ ಪಂದ್ಯಗಳಲ್ಲಿ ಯಾವುದಾದರೊಂದು ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತರೆ ಮಾತ್ರ ಭಾರತ ತಂಡದ ಸೆಮಿಫೈನಲ್ ಕನಸು ಜೀವಂತವಾಗಿರಲಿದೆ. ಒಂದುವೇಳೆ ನ್ಯೂಜಿಲೆಂಡ್ ಮುಂದಿನ ಎರಡೂ ಪಂದ್ಯಗಳನ್ನೂ ಗೆದ್ದು ಬಿಟ್ಟರೆ ಭಾರತ ಸೆಮಿಫೈನಲ್ ಹಂತ ಪ್ರವೇಶಿಸುವಲ್ಲಿ ಖಚಿತವಾಗಿ ವಿಫಲವಾಗಲಿದೆ.

ಟೂರ್ನಿಯಲ್ಲಿ ಈಗಾಗಲೇ 3 ಪಂದ್ಯಗಳನ್ನಾಡಿ 2ರಲ್ಲಿ ಗೆದ್ದು ಮತ್ತೊಂದರಲ್ಲಿ ಸೋತಿರುವ ನ್ಯೂಜಿಲೆಂಡ್, ಇನ್ನೂ 2 ಪಂದ್ಯಗಳನ್ನಾಡಲಿದೆ. ಹೌದು, ನ್ಯೂಜಿಲೆಂಡ್ ತನ್ನ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ನಮೀಬಿಯಾ ತಂಡಗಳ ವಿರುದ್ಧ ಸೆಣಸಾಡಲಿದ್ದು ಈ ಪಂದ್ಯಗಳಲ್ಲಿ ಯಾವುದಾದರೊಂದು ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತರೆ ಮಾತ್ರ ಭಾರತ ತಂಡದ ಸೆಮಿಫೈನಲ್ ಕನಸು ಜೀವಂತವಾಗಿರಲಿದೆ. ಒಂದುವೇಳೆ ನ್ಯೂಜಿಲೆಂಡ್ ಮುಂದಿನ ಎರಡೂ ಪಂದ್ಯಗಳನ್ನೂ ಗೆದ್ದು ಬಿಟ್ಟರೆ ಭಾರತ ಸೆಮಿಫೈನಲ್ ಹಂತ ಪ್ರವೇಶಿಸುವಲ್ಲಿ ಖಚಿತವಾಗಿ ವಿಫಲವಾಗಲಿದೆ.

ಹೀಗೆ ಟೂರ್ನಿಯಲ್ಲಿ ಈಗಾಗಲೇ 3 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದಿರುವ ನ್ಯೂಜಿಲೆಂಡ್ ಯಾವುದೇ ಅಡೆತಡೆಗಳಿಲ್ಲದೆ ಸೆಮಿಫೈನಲ್ ಪ್ರವೇಶಿಸಬೇಕಾದರೆ ಟೂರ್ನಿಯಲ್ಲಿ ಉಳಿದಿರುವ ತನ್ನ ಇನ್ನೆರಡು ಪಂದ್ಯಗಳನ್ನು ಕಡ್ಡಾಯವಾಗಿ ಗೆಲ್ಲುವುದು. ಹೌದು, ಹೀಗೆ ನ್ಯೂಜಿಲೆಂಡ್ ಟೂರ್ನಿಯಲ್ಲಿ ಉಳಿದಿರುವ ತನ್ನ ಪಾಲಿನ ಎರಡೂ ಪಂದ್ಯಗಳನ್ನು ಗೆದ್ದರೆ ಟೂರ್ನಿಯಲ್ಲಿ ಒಟ್ಟು 4 ಗೆಲುವುಗಳನ್ನು ಕಂಡಂತಾಗಲಿದ್ದು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಡಲಿದೆ. ಒಂದುವೇಳೆ ನ್ಯೂಜಿಲೆಂಡ್ ಮುಂದಿನ ಯಾವುದಾದರೊಂದು ಪಂದ್ಯವನ್ನು ಸೋತರೆ ಭಾರತ, ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಸೆಮಿಫೈನಲ್ ಪ್ರವೇಶಕ್ಕಾಗಿ ಪೈಪೋಟಿ ಏರ್ಪಡಲಿದ್ದು, ಈ 3 ತಂಡಗಳ ಪೈಕಿ ಯಾವ ತಂಡ ಹೆಚ್ಚು ನೆಟ್ ರನ್ ರೇಟ್ ಹೊಂದಿರುತ್ತದೆಯೋ ಆ ತಂಡ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಡಲಿದೆ.

{document1}

Story first published: Friday, November 5, 2021, 17:01 [IST]
Other articles published on Nov 5, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+