For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಶ್ರೀಲಂಕಾ vs ಐರ್ಲೆಂಡ್ ಪಂದ್ಯದ ಆಡುವ ಬಳಗ ಮತ್ತು ಲೈವ್‌ ಸ್ಕೋರ್

T20 World Cup 2021, Match 8: Sri Lanka vs Ireland, Toss Report and Live Score

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಎ ಗುಂಪಿನ ತಂಡಗಳಾದ ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳು ಇಂದು ( ಅಕ್ಟೋಬರ್ 20 ) ತಮ್ಮ ಎರಡನೇ ಅರ್ಹತಾ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿವೆ. ಅರ್ಹತಾ ಸುತ್ತಿನಲ್ಲಿ ಇತ್ತಂಡಗಳು ಈಗಾಗಲೇ ತಲಾ ಒಂದೊಂದು ಪಂದ್ಯದಲ್ಲಿ ಆಟವನ್ನಾಡಿದ್ದು ಎರಡೂ ತಂಡಗಳು ಸಹ ಆ ಪಂದ್ಯದಲ್ಲಿ ಜಯವನ್ನು ಸಾಧಿಸಿದ್ದವು.

ಇನ್ನು ಶ್ರೀಲಂಕಾ ಮತ್ತು ಐರ್ಲೆಂಡ್ ನಡುವಿನ ಈ ಅರ್ಹತಾ ಸುತ್ತಿನ ಪಂದ್ಯ ಪ್ರಸಕ್ತ ಸಾಲಿನ ಟ್ವೆಂಟಿ ವಿಶ್ವಕಪ್ ಟೂರ್ನಿಯ 8ನೇ ಪಂದ್ಯವಾಗಿದ್ದು ಅಬುಧಾಬಿಯ ಶೈಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಐರ್ಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಐರ್ಲೆಂಡ್ ಪ್ಲೇಯಿಂಗ್ ಇಲೆವೆನ್: ಪಾಲ್ ಸ್ಟಿರ್ಲಿಂಗ್, ಕೆವಿನ್ ಒ ಬ್ರಿಯಾನ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆತ್ ಡೆಲಾನಿ, ಕರ್ಟಿಸ್ ಕ್ಯಾಂಪರ್, ಹ್ಯಾರಿ ಟೆಕ್ಟರ್, ನೀಲ್ ರಾಕ್ ( ವಿಕೆಟ್ ಕೀಪರ್ ), ಸಿಮಿ ಸಿಂಗ್, ಮಾರ್ಕ್ ಅಡೈರ್, ಜೋಶುವಾ ಲಿಟಲ್, ಕ್ರೇಗ್ ಯಂಗ್

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಪಾತುಮ್ ನಿಸ್ಸಂಕ, ಕುಸಲ್ ಪೆರೇರಾ (ವಿಕೆಟ್ ಕೀಪರ್), ದಿನೇಶ್ ಚಾಂಡಿಮಾಲ್, ಅವಿಷ್ಕಾ ಫೆರ್ನಾಂಡೊ, ಭಾನುಕಾ ರಾಜಪಕ್ಸೆ, ದಾಸುನ್ ಶನಕ (ನಾಯಕ), ಚಾಮಿಕ ಕರುಣರತ್ನೆ, ವಾನಿಂದು ಹಸರಂಗ, ದುಷ್ಮಂತ ಚಮೀರ, ಮಹೀಶ್ ತೀಕ್ಷ್ಣ, ಲಹಿರು ಕುಮಾರ

Srilanka vs Ireland live score:

ಅಂತೂ ಟೀಂ ಇಂಡಿಯಾದ ಹೊಸ ನಾಯಕ ಯಾರು ಅಂತಾ ಕನ್ಫರ್ಮ್ ಮಾಡ್ತು BCCI | Oneindia Kannada
1
51671

Story first published: Wednesday, October 20, 2021, 20:02 [IST]
Other articles published on Oct 20, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+