T20 World Cup 2024: ಕೆನಡಾ vs ಐರ್ಲೆಂಡ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಜೂನ್ 7 ಶುಕ್ರವಾರ, 2024ರ ಐಸಿಸಿ ಟಿ20 ವಿಶ್ವಕಪ್‌ನ 13ನೇ ಪಂದ್ಯದಲ್ಲಿ 'ಎ' ಗುಂಪಿನ ಕೆನಡಾ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ.
ಮೊದಲು ಟಾಸ್ ಗೆದ್ದ ಐರ್ಲೆಂಡ್ ನಾಯಕ ಪಾಲ್ ಸ್ಟಿರ್ಲಿಂಗ್ ಅವರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಾದ್ ಬಿನ್ ಜಾಫರ್ ಅವರು ಮುನ್ನೆಡೆಸುತ್ತಿರುವ ಕೆನಡಾ ತಂಡ ಬ್ಯಾಟಿಂಗ್ ಮಾಡಲಿದೆ.

ಕೆನಡಾ vs ಐರ್ಲೆಂಡ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ 2024ರ ಟಿ20 ವಿಶ್ವಕಪ್‌ನ ಸಂಪೂರ್ಣ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಹೀಗಾಗಿ ಕೆನಡಾ ಮತ್ತು ಐರ್ಲೆಂಡ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.
ಕೆನಡಾ vs ಐರ್ಲೆಂಡ್ ಆಡುವ 11ರ ಬಳಗ
ಕೆನಡಾ ತಂಡ : ಆರನ್ ಜಾನ್ಸನ್, ನವನೀತ್ ಧಲಿವಾಲ್, ಪರ್ಗತ್ ಸಿಂಗ್, ನಿಕೋಲಸ್ ಕಿರ್ಟನ್, ಶ್ರೇಯಸ್ ಮೊವ್ವಾ(ವಿ.ಕೀ), ದಿಲ್‌ಪ್ರೀತ್ ಬಾಜ್ವಾ, ಸಾದ್ ಬಿನ್ ಜಾಫರ್(ನಾಯಕ), ದಿಲ್ಲನ್ ಹೇಲಿಗರ್, ಕಲೀಮ್ ಸನಾ, ಜುನೈದ್ ಸಿದ್ದಿಕಿ, ಜೆರೆಮಿ ಗಾರ್ಡನ್.
ಐರ್ಲೆಂಡ್ ತಂಡ : ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್(ನಾಯಕ), ಲೋರ್ಕನ್ ಟಕರ್(ವಿ.ಕೀ), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಕ್ರೇಗ್ ಯಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications