ಟಿ20 ವಿಶ್ವಕಪ್: ಇಂಗ್ಲೆಂಡ್ vs ಶ್ರೀಲಂಕಾ, ಟಾಸ್ ರಿಪೋರ್ಟ್, Live ಸ್ಕೋರ್

ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳ ಮಧ್ಯೆ ಇಂದು ಕುತೂಹಲಕಾರಿ ಮುಖಾಮುಖಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಇಂಗ್ಲೆಂಡ್ ತಂಡ ಶ್ರೀಲಂಕಾ ತಂಡದ ಬೌಲಿಂಗ್ ದಾಳಿಯನ್ನು ಮೊದಲಿಗೆ ಎದುರಿಸುತ್ತಿದೆ.

ಇಂಗ್ಲೆಂಡ್ ಈ ಬಾರಿಯ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಉತ್ಸಾಹದಲ್ಲಿದೆ. ಈಗಾಗಲೇ ಆಡಿರುವ ಮೂರು ಪಂದ್ಯಗಳ ಪೈಕಿ ಇಯಾನ್ ಮಾರ್ಗನ್ ಪಡೆ ಮೂರರಲ್ಲಿಯೂ ಗೆಲುವು ಸಾಧಿಸಿದೆ. ಈ ಮೂಲಕ ಗ್ರೂಪ್ ಒಂದರಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಮತ್ತೊಂದೆಡೆ ಶ್ರೀಲಂಕಾ ಆಡಿದ ಮೂರು ಪಂದ್ಯಗಳ ಪೂಕಿ ಕೇವಲ ಒಂದು ಗೆಲುವು ಮಾತ್ರ ಸಂಪಾದಿಸಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಲಂಕಾ ಪಡೆ 4ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದು ಸ್ಥಾನ ಉತ್ತಮ ಪಡಿಸಿಕೊಳ್ಳುವ ಹಂಬಲದಲ್ಲಿದೆ.

Live ಸ್ಕೋರ್ ಕಾರ್ಡ್ ಹೀಗಿದೆ:

1
51692

ಇಂಗ್ಲೆಂಡ್ ಆಡುವ ಬಳಗ: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಟೈಮಲ್ ಮಿಲ್ಸ್
ಬೆಂಚ್: ಡೇವಿಡ್ ವಿಲ್ಲಿ, ಟಾಮ್ ಕರನ್, ಮಾರ್ಕ್ ವುಡ್, ಸ್ಯಾಮ್ ಬಿಲ್ಲಿಂಗ್ಸ್

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ಅವಿಷ್ಕ ಫೆರ್ನಾಂಡೋ, ವನಿಂದು ಹಸರಂಗ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಮಹೇಶ್ ತೀಕ್ಷಣ, ಲಹಿರು ಕುಮಾರ
ಬೆಂಚ್; ಧನಂಜಯ ಡಿ ಸಿಲ್ವಾ, ಅಕಿಲ ದನಂಜಯ, ಬಿನೂರ ಫೆರ್ನಾಂಡೋ, ದಿನೇಶ್ ಚಾಂಡಿಮಾಲ್

ಈ ಪವಾಡ ನಡೆದು ಟೀಮ್ ಇಂಡಿಯಾಗೆ ಸೆಮಿಫೈನಲ್ ಚಾನ್ಸ್ ಸಿಗುತ್ತಾ? | Oneindia Kannada

For Quick Alerts
ALLOW NOTIFICATIONS
For Daily Alerts
Story first published: Monday, November 1, 2021, 19:17 [IST]
Other articles published on Nov 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X