For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ vs ಬಾಂಗ್ಲಾದೇಶ, ಟಾಸ್ ರಿಪೋರ್ಟ್, Live ಸ್ಕೋರ್

 T20 world cup: 30th Match, South Africa vs Bangladesh, Live score and Playing XI

ಟಿ20 ವಿಶ್ವಕಪ್‌ನಲ್ಲಿ ಇಂದು 30ನೇ ಪಂದ್ಯ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಬಾಂಗ್ಲಾದೇಶ ಆರಂಭದಲ್ಲಿ ಬ್ಯಾಟಿಂಗ್ ನಡೆಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಗುರಿ ನಿಗದಿಪಡಿಸುವ ಸವಾಲು ಪಡೆದುಕೊಂಡಿದೆ.

ಬಾಂಗ್ಲಾದೇಶ ಆಡಿದ ಮೂರು ಪಂದ್ಯಗಳ ಪೈಕಿ ಮೂರು ಸೋಲನ್ನು ಅನುಭವಿಸಿದ್ದು ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಆಡಿದ ಮೂರು ಪಂದ್ಯಗಳ ಪೈಕಿ 2 ಗೆಲುವು ಸಾಧಿಸಿ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಕೂಡ ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದು ನೆಟ್‌ ರನ್‌ರೇಟ್‌ನಲ್ಲಿ ಹಿಂದಿರುವ ಕಾರಣ ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ ಸದ್ಯ 2ನೇ ಸ್ಥಾನದಲ್ಲಿದೆ. ಹೀಗಾಗಿ ಈ ಮುನ್ನಡೆಯನ್ನು ಕಾಯ್ದುಕೊಳ್ಳಬೇಕಾದರೆ ದಕ್ಷಿಣ ಆಫ್ರಿಕಾ ತಂಡ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಬೇಕಿದೆ.

ಸ್ಕೋರ್ ಪಟ್ಟಿ ಹೀಗಿದೆ:

1
51693

ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಸೌಮ್ಯ ಸರ್ಕಾರ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ (ನಾಯಕ), ಅಫೀಫ್ ಹೊಸೈನ್, ಶಮೀಮ್ ಹೊಸೈನ್, ಮಹೇದಿ ಹಸನ್, ನಸುಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್
ಬೆಂಚ್: ಮುಸ್ತಾಫಿಜುರ್ ರೆಹಮಾನ್, ನೂರುಲ್ ಹಸನ್, ರುಬೆಲ್ ಹೊಸೈನ್

ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಬೆಂಚ್: ಹೆನ್ರಿಚ್ ಕ್ಲಾಸೆನ್, ಜಾರ್ನ್ ಫಾರ್ಟುಯಿನ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ

Story first published: Tuesday, November 2, 2021, 18:26 [IST]
Other articles published on Nov 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+