ಟಿ20 ವಿಶ್ವಕಪ್, ನಮೀಬಿಯಾ vs ನೆದರ್ಲ್ಯಾಂಡ್ಸ್, ಟಾಸ್ ರಿಪೋರ್ಟ್, Live ಸ್ಕೋರ್

ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು 7ನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ನಮೀಬಿಯಾ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ನಮೀಬಿಯಾ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ನಮೀಬಿಯಾ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಇಂದು ತಮ್ಮ ಎರಡನೇ ಪಂದ್ಯವನ್ನಾಡುತ್ತಿದೆ. ತಮ್ಮ ಮೊದಲ ಪಮದ್ಯದಲ್ಲಿ ಈ ಎರಡು ತಂಡಗಳು ಕೂಡ ಸೋಲನ್ನು ಅನುಭವಿಸಿತ್ತು. ಹೀಗಾಗಿ ಮೊದಲ ಗೆಲುವಿಗಾಗಿ ಎರಡು ತಂಡಗಳ ಮಧ್ಯೆ ಜಿದ್ದಾಜಿದ್ದಿನ ಕದನ ಏರ್ಪಡುವ ನಿರೀಕ್ಷೆಯಿದೆ.
ನೆದರ್ಲ್ಯಾಂಡ್ಸ್ ತಂಡ ಟಿ20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಐರ್ಲೆಂಡ್ 7 ವಿಕೆಟ್‌ಗಳ ಅಂತರದಿಂದ ನೆದರ್ಲ್ಯಾಂಡ್ಸ್ ತಂಡವನ್ನು ಮಣೀಸುವಲ್ಲಿ ಯಶಸ್ವಿಯಾಗಿತ್ತು.ಮತ್ತೊಂದೆಡೆ ನಮೀಬಿಯಾ ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ 7 ವಿಕೆಟ್‌ಗಳ ಅಂತರದಿಂದ ಶರಣಾಗಿತ್ತು.
Live ಸ್ಕೋರ್‌ಪಟ್ಟಿ ಹೀಗಿದೆ:
ನಮೀಬಿಯಾ ಸ್ಕ್ವಾಡ್ : ಝೇನ್ ಗ್ರೀನ್ (ವಿಕೆಟ್ ಕೀಪರ್), ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಸ್ಟೀಫನ್ ಬಾರ್ಡ್, ಕ್ರೇಗ್ ವಿಲಿಯಮ್ಸ್, ಡೇವಿಡ್ ವೈಸ್, ಜೆಜೆ ಸ್ಮಿತ್, ಜಾನ್ ಫ್ರೈಲಿಂಕ್, ಜಾನ್ ನಿಕೋಲ್ ಲೋಫ್ಟಿ-ಈಟನ್, ರೂಬೆನ್ ಟ್ರಂಪೆಲ್ಮನ್, ಪಿಕ್ಕಿ ಯಾ ಫ್ರಾನ್ಸ್, ಬರ್ನಾರ್ಡ್ ಸ್ಕೋಲ್ಟ್ಜ್, ಮಿಚೌ ಡು ಪ್ರೀಜ್, ಮೈಕೆಲ್ ವ್ಯಾನ್ ಲಿಂಗನ್, ಕಾರ್ಲ್ ಬಿರ್ಕೆನ್‌ಸ್ಟಾಕ್, ಬೆನ್ ಶಿಕೊಂಗೊ
ನೆದರ್ಲ್ಯಾಂಡ್ಸ್ ಸ್ಕ್ವಾಡ್: ಸ್ಕಾಟ್ ಎಡ್ವರ್ಡ್ಸ್ (ವಿಕೆಟ್ ಕೀಪರ್), ಪೀಟರ್ ಸೀಲಾರ್ (ನಾಯಕ), ಮ್ಯಾಕ್ಸ್ ಒಡೌಡ್, ಬೆನ್ ಕೂಪರ್, ಬಾಸ್ ಡಿ ಲೀಡೆ, ಕಾಲಿನ್ ಅಕರ್ಮನ್, ರಯಾನ್ ಟೆನ್ ಡೋಸ್ಚೇಟ್, ರೋಲೋಫ್ ವ್ಯಾನ್ ಡೆರ್ ಮರ್ವೆ, ಲೋಗನ್ ವ್ಯಾನ್ ಬೀಕ್, ಫ್ರೆಡ್ ಕ್ಲಾಸೆನ್, ಬ್ರಾಂಡನ್ ಗ್ಲೋವರ್, ಟಿಮ್ ವ್ಯಾನ್ ಡೆರ್ ಗುಗ್ಟೆನ್, ಸ್ಟೀಫನ್ ಮೈಬರ್ಗ್, ಪಾಲ್ ವ್ಯಾನ್ ಮೀಕೆರೆನ್, ಫಿಲಿಪ್ ಬೋಯ್ಸೆವೈನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications