Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವೆಸ್ಟ್‌ ಇಂಡೀಸ್‌ ತಲುಪಿದ ಟೀಂ ಇಂಡಿಯಾ, ಜೂ.23ರಂದು ಮೊದಲ ಪಂದ್ಯ

ಟ್ರಿನಿಡಾಡ್‌, ಜೂನ್ 21 : ಏಕದಿನ ಮತ್ತು ಟ್ವೆಂಟಿ-20 ಪಂದ್ಯ ಆಡಲು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿರುವ ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡ ಬುಧವಾರ ವೆಸ್ಟ್‌ ಇಂಡೀಸ್‌ ತಲುಪಿದೆ.

ಟೀಂ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ ಹಾಗೂ ವೆಸ್ಟ್‌ ಇಂಡೀಸ್‌ ತಂಡದ ನಾಯಕ ಜೇಸನ್ ಹೋಲ್ಡರ್‌ ಭೇಟಿ ಮಾಡಿದ ಚಿತ್ರವನ್ನು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ಟ್ವೀಟ್ ಮಾಡಿದೆ.

Team India arrives in West Indies

ವೆಸ್ಟ್‌ ಇಂಡೀಸ್‌ ವಿರುದ್ಧದ ಕ್ರಿಕೆಟ್‌ ಸರಣಿಯಲ್ಲಿ ಟೀಂ ಇಂಡಿಯಾ 5 ಏಕದಿನ ಹಾಗೂ ಏಕೈಕ ಟಿ-20 ಪಂದ್ಯವನ್ನು ಆಡಲಿದ್ದು, ಮೊದಲ ಪಂದ್ಯ ಶುಕ್ರವಾರ ನಡೆಯಲಿದೆ.

ಭಾರತ ತಂಡದ ಕೋಚ್ ಅನಿಲ್‌ ಕುಂಬ್ಳೆ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ.

ಸಧ್ಯ ಟೀಂ ಇಂಡಿಯಾ ಜತೆ ಬ್ಯಾಟಿಂಗ್‌ ಕೋಚ್ ಸಂಜಯ್‌ ಬಂಗಾರ್ ಹಾಗೂ ಫೀಲ್ಡಿಂಗ್ ಕೋಚ್ ಆರ್‌.ಶ್ರೀಧರ್‌ ಅವರು ಪ್ರವಾಸ ಬೆಳೆಸಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+