Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

'ಜುಲೈ 10ರಂದು ಟೀಂ ಇಂಡಿಯಾ ಕೋಚ್ ಆಯ್ಕೆಗೆ ಸಂದರ್ಶನ'

ನವದೆಹಲಿ, ಜುಲೈ 02 : ಟೀಂ ಇಂಡಿಯಾ ಕೋಚ್ ಆಯ್ಕೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಜುಲೈ 10ರಂದು ಮುಂಬೈನಲ್ಲಿ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಯ್ಕೆಗಾಗಿ ಸಂದರ್ಶನ ನಡೆಯಲಿದೆ ಎಂದು ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ) ಸದಸ್ಯ ಸೌರವ್ ಗಂಗೂಲಿ ಹೇಳಿದ್ದಾರೆ. ಅಂದೇ ಭಾರತ ತಂಡದ ಕೋಚ್ ಯಾರಾಗಲಿದ್ದಾರೆ ಎನ್ನುವುದ ತಿಳಿದು ಬರುವ ಸಾಧ್ಯತೆಗಳಿವೆ.

Team India Coach: nterviews to be held on July 10, says Sourav Ganguly

ವಿರೇಂದ್ರ ಸೆಹ್ವಾಗ್, ವೆಂಕಟೇಶ್ ಪ್ರಸಾದ್, ರವಿಶಾಸ್ತ್ರಿ, ದೊಡ್ಡ ಗಣೇಶ ಕೋಚ್ ಹುದ್ದೆಗೆ ಅರ್ಜಿ ಹಾಕಿದ್ದು, ರವಿಶಾಸ್ತ್ರಿ ಮತ್ತು ಸೆಹ್ವಾಗ್ ನಡುವೆ ತೀವ್ರ ಪೈಪೋಟಿ ನಡೆದಿದೆ ಎನ್ನಲಾಗಿದೆ.

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನವಾಗಿದೆ. ಅನಿಲ್‌ ಕುಂಬ್ಳೆ ದಿಢೀರ್ ರಾಜೀನಾಮೆ ನೀಡಿದ ಬಳಿಕ ಕೋಚ್ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ ಎರಡನೇ ಬಾರಿ ಅರ್ಜಿ ಆಹ್ವಾನಿಸಿತ್ತು.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+