ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ

By Mahesh

ಬೆಂಗಳೂರು, ಡಿಸೆಂಬರ್ 04:ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಸೋಮವಾರ (ಡಿಸೆಂಬರ್ 04) ಸಂಜೆ ಪ್ರಕಟಿಸಲಾಗಿದೆ.

ಭಾರತ v/s ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ ಪ್ರಕಟ ಭಾರತ v/s ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ ಪ್ರಕಟ

ದಕ್ಷಿಣ ಆಫ್ರಿಕಾ ಹಾಗೂ ಭಾರತ 3 ಟೆಸ್ಟ್, 6 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿವೆ. ಡಿಸೆಂಬರ್ 24ರಂದು ಶ್ರೀಲಂಕಾ ವಿರುದ್ಧದ ಸರಣಿ ಮುಗಿಯಲಿದೆ. ಡಿಸೆಂಬರ್ 27ರಂದು ಟೀಂ ಇಂಡಿಯಾ ವಿಮಾನವೇರಲಿದೆ. ಡಿಸೆಂಬರ್ 30ರಂದು ಮೊದಲ ಅಭ್ಯಾಸ ಪಂದ್ಯವಾಡಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

ಜನವರಿ 5ರಿಂದ ಕೇಪ್ ಟೌನ್ ನಲ್ಲಿ ಪ್ರಾರಂಭವಾಗುವ ಮೂರು ಟೆಸ್ಟ್ ಪಂದ್ಯಗಳ ಸರಣಿ ಫೆಬ್ರವರಿ 24ಕ್ಕೆ ಮುಕ್ತಾಯವಾಗಲಿದೆ. 3 ಟೆಸ್ಟ್ ಪಂದ್ಯಗಳಿಗೆ ತಂಡ ಪ್ರಕಟಿಸಲಾಗಿದ್ದು, ತಂಡ ಇಂತಿದೆ:

Team India for Test series against South Africa announced


ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಜಿಂಕ್ಯ ರಹಾನೆ (ಉಪ ನಾಯಕ), ರೋಹಿತ್ ಶರ್ಮ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜ, ಪಾರ್ಥೀವ್ ಪಟೇಲ್, ಹಾರ್ದಿಕ್ ಪಾಂಡ್ಯಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮ, ಉಮೇಶ್ ಯಾದವ್, ಜಸ್ ಪ್ರೀತ್ ಬೂಮ್ರಾ.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X