For Quick Alerts
ALLOW NOTIFICATIONS  
For Daily Alerts
 

ಇಂದಿನಿಂದ ಕೆಪಿಎಲ್ ಶುರು, ಉದ್ಘಾಟನಾ ಪಂದ್ಯದಲ್ಲಿ ಹುಬ್ಬಳ್ಳಿ-ಬೆಳಗಾವಿ

ಬೆಂಗಳೂರು, ಸೆಪ್ಟೆಂಬರ್ 01 : 6ನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್ ಟ್ವೆಂಟಿ20 ಟೂರ್ನಮೆಂಟ್ ಇಂದಿನಿಂದ (ಸೆ,1) ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಪಿಎಲ್ ಆರನೇ ಆವೃತ್ತಿಗೆ ಚಾಲನೆ ದೊರೆಯಲಿದೆ.

ಉದ್ಘಾಟನಾ ಪಂದ್ಯದಲ್ಲಿ ಕರ್ನಾಟಕ ರಣಜಿ ತಂಡದ ನಾಯಕ ತಂಡದ ನಾಯಕ ವಿನಯ್ ಕುಮಾರ್ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ಹಾಗೂ ಎಸ್.ಅರವಿಂದ್ ನಾಯಕತ್ವದ ಬೆಳಗಾವಿ ಪ್ಯಾಂಥರ್ಸ್ ಸೆಣಸಾಡಲಿವೆ.

The 6th edition of Karnataka Premier League (KPL) will start on Friday in Bengaluru

ಟೂರ್ನಿಯಲ್ಲಿ ಹೊಸದಾಗಿ ಬೆಂಗಳೂರು ಬ್ಲಾಸ್ಟರ್ಸ್ ಸೇರ್ಪಡೆಗೊಂಡಿದ್ದು, ಒಟ್ಟು ಏಳು ತಂಡಗಳು ಆರನೇ ಆವೃತ್ತಿಯಲ್ಲಿ ಆಡಲಿವೆ.

ಸೆಪ್ಟೆಂಬರ್ 1 ರಿಂದ 23 ರ ತನಕ ಕೆಪಿಎಲ್ ಪಂದ್ಯಗಳು ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ನಡೆಯಲಿವೆ.

ಶನಿವಾರ ಮೈಸೂರು ವಾರಿಯರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ನಡುವಣ ಪಂದ್ಯ ನಡೆಯಲಿದೆ.

Story first published: Wednesday, January 3, 2018, 10:05 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+