ಗಂಡು ಮಗುವಿಗೆ ತಂದೆಯಾದ ಕ್ರಿಕೆಟಿಗ ರಾಬಿನ್ ಉತ್ತಪ್ಪ

Posted By:

ಬೆಂಗಳೂರು, ಅಕ್ಟೋಬರ್ 10 : ಕ್ರಿಕೆಟಿಗ ಕನ್ನಡಿಗ ರಾಬಿನ್ ಉತ್ತಪ್ಪ ತಂದೆಯಾಗಿದ್ದಾರೆ.

ಸೌರಾಷ್ಟ್ರ ತಂಡಕ್ಕೆ ಸೇರ್ಪಡೆಗೊಂಡ ರಾಜ್ಯದ ರಾಬಿನ್ ಉತ್ತಪ್ಪ

ರಾಬಿನ್ ಉತ್ತಪ್ಪ ಅವರ ಪತ್ನಿ ಶೀತಲ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಇಂದು (ಮಂಗಳವಾರ) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

The cricketer Robin Uthappa becoming father for to a baby boy

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಉತ್ತಪ್ಪ, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಾರಿಯ ರಣಜಿ ಟ್ರೋಫಿಯಲ್ಲಿ ಆಡಲು ಕರ್ನಾಟಕದಿಂದ ವಲಸೆ ಹೋಗಿರುವ ರಾಬಿನ್ ಉತ್ತಪ್ಪ ಅವರು ಈ ಬಾರಿ ಸೌರಾಷ್ಟ್ರ ಪರ ಬ್ಯಾಟ್ ಬೀಸಲಿದ್ದಾರೆ.

Story first published: Tuesday, October 10, 2017, 16:52 [IST]
Other articles published on Oct 10, 2017
POLLS

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ