Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸೀಸ್: ಆರ್ಮಿ ಕ್ಯಾಪ್ ಧರಿಸಿ ಮೈದಾನಕ್ಕಿಳಿದ ಟೀಮ್ ಇಂಡಿಯಾ

This is why India are wearing camouflage caps in Ranchi ODI – Watch

ರಾಂಚಿ, ಮಾರ್ಚ್ 8: ರಾಂಚಿಯ ಜೆಎಸ್‌ಸಿಎ ಇಂಟರ್ ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ ಭಾರತ vs ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರರು ಕ್ಯಾಮೋಫ್ಲ್ಯಾಜ್ ಕ್ಯಾಪ್ ಧರಿಸಿ ಮೈದಾನಕ್ಕಿಳಿದಿದ್ದಾರೆ. ತಂಡದ ಆಟಗಾರರಿಗೆ ಮಾಜಿ ನಾಯಕ ಎಂಎಸ್ ಧೋನಿ ಕ್ಯಾಪ್ ವಿತರಿಸಿದರು (ಚಿತ್ರಕೃಪೆ: ಬಿಸಿಸಿಐ).

ಪಂದ್ಯದ Live Score ಕೆಳಗಿದೆ. ಸ್ಕೋರ್‌ಕಾರ್ಡ್‌ಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

1
45587

ಪುಲ್ವಾಮಾ ಉಗ್ರದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವ ಸೂಚಿಸಿ ಇಡೀ ಭಾರತ ತಂಡ ಆರ್ಮಿ ಕ್ಯಾಪ್ ಧರಿಸಿ ಶುಕ್ರವಾರ (ಮಾರ್ಚ್ 8) ಮೈದಾನಕ್ಕಿಳಿಯಿತು. ಉಗ್ರ ದಾಳಿಯಲ್ಲಿ ಬಲಿಯಾದ ಸೈನಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಷ್ಟ್ರೀಯ ರಕ್ಷಣಾ ನಿಧಿಗೆ ದೇಣಿಗೆ ನೀಡುವಂತೆ ಭಾರತೀಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದಲೂ ತಂಡ ಕ್ಯಾಮೋಫ್ಲ್ಯಾಜ್ ಧರಿಸಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾತನಾಡಿ, ತಂಡದ ಎಲ್ಲಾ ಸದಸ್ಯರು ಪಂದ್ಯದ ಸಂಭಾವನೆಯನ್ನು ನ್ಯಾಷನಲ್ ಡಿಫೆನ್ಸ್ ಫಂಡ್‌ಗೆ ನೀಡುತ್ತಿರುವುದಾಗಿ ತಿಳಿಸಿದರು. ಯಾವುದೇ ಬದಲಾವಣೆ ಮಾಡಿಕೊಳ್ಳದೆ ಹಿಂದಿನ ಪಂದ್ಯ ಆಡಿದ್ದ ಅದೇ ತಂಡ ಮೈದಾನಕ್ಕಿಳಿದಿದೆ.

Story first published: Friday, March 8, 2019, 15:03 [IST]
Other articles published on Mar 8, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+