ಸ್ಟೀವ್ ಸ್ಮಿತ್ ಕನಸಿನ ತಂಡದಲ್ಲಿ ವಿರಾಟ್ ಕೊಹ್ಲಿಗಿಲ್ಲ ಸ್ಥಾನ
ಕೊಲ್ಕತ್ತಾ, ಸೆಪ್ಟೆಂಬರ್ 22 : ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಅವರು ತಮ್ಮ ಕನಸಿನ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಭಾರತ ಇಬ್ಬರು ಕ್ರಿಕೆಟರ್ ಗಳು ಸ್ಥಾನ ಪಡೆದುಕೊಂಡಿದ್ದಾರೆ.
ಸ್ಮಿತ್ ಕನಸಿನ ತಂಡದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಹರ್ಭಜನ್ ಸಿಂಗ್ ಸ್ಥಾನ ಪಡೆದಿದ್ದಾರೆ. ಸಧ್ಯ ಬ್ಯಾಟ್ಸ್ ಮನ್ ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ರನ್ ಮಷಿನ್ ವಿರಾಟ್ ಕೊಹ್ಲಿ ಅವರಿಗೆ ಸ್ಮಿತ್ ತಮ್ಮ ಕನಸಿನ ತಂಡದಲ್ಲಿ ಸ್ಥಾನ ನೀಡಿಲ್ಲ..

ಕೊಹ್ಲಿಗೆ ಸ್ಥಾನ ನೀಡದಿರದಿರುವುದಕ್ಕೆ ಸ್ಪಷ್ಟನೆ ನೀಡಿರುವ ಸ್ಮಿತ್, 'ತಮಗೆ ಅವರೊಂದಿಗೆ ಯಾವುದೇ ದ್ವೇಷವಿಲ್ಲ. ಆಟಗಾರನಾಗಿ ಅವರನ್ನು ಗೌರವಿಸುತ್ತೇನೆ. ಆದರೆ ಯಾವುದೇ ಆಟಗಾರರೊಂದಿಗೆ ವೈರತ್ವ ಸಾಧಿಸುವುದನ್ನು ನಾನು ಇಷ್ಟ ಪಡುವುದಿಲ್ಲ' ಎಂದು ತಿಳಿಸಿದ್ದಾರೆ.
Story first published: Wednesday, January 3, 2018, 10:05 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications