ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಏಜಸ್ ಬೌಲ್‌ನ ಸುಂದರ ಚಿತ್ರ ಹಂಚಿಕೊಂಡ ವಿರಾಟ್ ಕೊಹ್ಲಿ

Virat Kohli shares scenic picture of the Ageas Bowl ahead of WTC final against New Zealand

ಸೌತಾಂಪ್ಟನ್: ಜೂನ್ 3ರ ಗುರುವಾರ ಭಾರತ ಕ್ರಿಕೆಟ್‌ ತಂಡ ಇಂಗ್ಲೆಂಡ್‌ಗೆ ತಲುಪಿದೆ. ಮುಂಬರಲಿರುವ ಐಸಿಸಿ ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ಗಾಗಿ ವಿರಾಟ್ ಕೊಹ್ಲಿ ಪಡೆ ಸದ್ಯ ತಯಾರಿ ನಡೆಸುತ್ತಿದೆ. ಜೂನ್ 18-22ರ ವರೆಗೆ ಭಾರತ-ನ್ಯೂಜಿಲೆಂಡ್ ಮಧ್ಯೆ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ನಡೆಯಲಿದೆ.

ವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್ ನಡುವಿನ ವ್ಯತ್ಯಾಸ ತಿಳಿಸಿದ ಬ್ರೆಟ್ ಲೀವಿರಾಟ್ ಕೊಹ್ಲಿ, ಕೇನ್ ವಿಲಿಯಮ್ಸನ್ ನಡುವಿನ ವ್ಯತ್ಯಾಸ ತಿಳಿಸಿದ ಬ್ರೆಟ್ ಲೀ

ಇಂಗ್ಲೆಂಡ್‌ನಲ್ಲಿರುವ ಭಾರತ ತಂಡದ ಸದಸ್ಯರು ತಮ್ಮ ಹೋಟೆಲ್ ಮತ್ತು ಕುಟುಂಬದ ಸದಸ್ಯರ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೌತಾಂಪ್ಟನ್‌ನ ಏಜಸ್‌ ಬೌಲ್‌ನಲ್ಲಿರುವ ಸುಂದರ ಚಿತ್ರಗವನ್ನು ಹಂಚಿಕೊಳ್ಳುತ್ತಿದ್ದಾರೆ.

Virat Kohli shares scenic picture of the Ageas Bowl ahead of WTC final against New Zealand

ಏಜಸ್‌ ಬೌಲ್‌ನ ಹಿಲ್ಟನ್‌ ಹೋಟೆಲ್‌ನಲ್ಲಿ ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಈ ಮಧ್ಯೆ ರೋಹಿತ್ ಶರ್ಮಾ-ರಿಷಭ್ ಪಂತ್‌, ಜಸ್‌ಪ್ರೀತ್‌ ಬೂಮ್ರಾ, ವೃದ್ಧಿಮಾನ್ ಸಾಹ ಮೊದಲಾದವರು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಚೆನ್ನಾಗಿ ಆಡದೇ ಇದ್ರೂ ಈ ಆಟಗಾರನಿಗೆ ಪದೇಪದೆ ಅವಕಾಶ ಕೊಟ್ಟಿತ್ತು ಆರ್‌ಸಿಬಿ!ಚೆನ್ನಾಗಿ ಆಡದೇ ಇದ್ರೂ ಈ ಆಟಗಾರನಿಗೆ ಪದೇಪದೆ ಅವಕಾಶ ಕೊಟ್ಟಿತ್ತು ಆರ್‌ಸಿಬಿ!

ಭಾರತೀಯ ಪುರುಷ ಮತ್ತು ಮಹಿಳಾ ಎರಡೂ ತಂಡಗಳೂ ಸದ್ಯ ಇಂಗ್ಲೆಂಡ್‌ನಲ್ಲಿವೆ. ಪುರುಷರ ತಂಡಕ್ಕೆ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್ ಬಳಿಕ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ. ಮಹಿಳಾ ತಂಡಕ್ಕೆ ಇಂಗ್ಲೆಂಡ್ ವಿರುದ್ಧ 1 ಟೆಸ್ಟ್‌, 3 ಏಕದಿನ ಮತ್ತು 3 ಟಿ20ಐ ಪಂದ್ಯಗಳು ನಡೆಯಲಿವೆ.

Story first published: Saturday, June 5, 2021, 11:12 [IST]
Other articles published on Jun 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X