For Quick Alerts
ALLOW NOTIFICATIONS  
For Daily Alerts
 

WC Qualifiers, Final: ಶ್ರೀಲಂಕಾ vs ನೆದರ್ಲೆಂಡ್ಸ್; ಟಾಸ್ ವರದಿ, ಆಡುವ ಬಳಗ, Live ಸ್ಕೋರ್

ವಿಶ್ವಕಪ್ ಅರ್ಹತಾ ಸುತ್ತಿನ ಫೈನಲ್ ಪಂದ್ಯ ಇಂದು ನಡೆಯುತ್ತಿದ್ದು ಶ್ರೀಲಂಕಾ ಹಾಗೂ ನೆದರ್ಲೆಂಡ್ಸ್ ತಂಡಗಳು ಈ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಶ್ರೀಲಂಕಾ ತಂಡ ಅರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಫೈನಲ್‌ಗೆ ಪ್ರವೇಶಿಸುವ ಮೂಲಕ ಈ ಎರಡು ತಂಡಗಳು ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅರ್ಹತೆ ಸಂಪಾದಿಸಿಕೊಂಡಿದೆ. ಹತ್ತು ತಂಡಗಳು ಈ ಅರ್ಹತಾಸುತ್ತಿನಲ್ಲಿ ಭಾಗವಹಿಸಿದ್ದು ಇದರಲ್ಲಿ ಫೈನಲ್‌ಗೆ ಪ್ರವೇಶ ಪಡೆದ ಎರಡು ತಂಡಗಳು ಮಾತ್ರವೇ ವಿಶ್ವಕಪ್‌ನ ಪ್ರಧಾನ ಸುತ್ತಿಗೆ ಪ್ರವೇಶ ಪಡೆದುಕೊಂಡಿದೆ.

WC Qualifiers, Final Match, Sri Lanka vs Netherlands, Toss report

Live ಸ್ಕೋರ್

1
57585

ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಸದೀರ ಸಮರವಿಕ್ರಮ, ಕುಸಲ್ ಮೆಂಡಿಸ್ (ವಾಕ್), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸಹನ್ ಅರಚ್ಚಿಗೆ, ದಸುನ್ ಶನಕ (ಸಿ), ವನಿಂದು ಹಸರಂಗ,
ಮಹೇಶ್ ತೀಕ್ಷಣ, ಮಥೀಶ ಪತಿರಣ, ದಿಲ್ಶನ್ ಮಧುಶಂಕ
ಬೆಂಚ್: ದಿಮುತ್ ಕರುಣಾರತ್ನೆ, ದುಶನ್ ಹೇಮಂತ, ದುಷ್ಮಂತ ಚಮೀರ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ಲಹಿರು ಕುಮಾರ

ನೆದರ್ಲೆಂಡ್ಸ್ ಆಡುವ ಬಳಗ: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ನೋಹ್ ಕ್ರೋಸ್, ವೆಸ್ಲಿ ಬ್ಯಾರೆಸಿ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ರಯಾನ್ ಕ್ಲೈನ್, ಆರ್ಯನ್ ದತ್, ಕ್ಲೇಟನ್ ಫ್ಲಾಯ್ಡ್
ಬೆಂಚ್: ವಿವಿಯನ್ ಕಿಂಗ್ಮಾ, ಶರೀಜ್ ಅಹ್ಮದ್, ಮೈಕೆಲ್ ಲೆವಿಟ್, ಬಾಸ್ ಡಿ ಲೀಡೆ

Story first published: Sunday, July 9, 2023, 12:57 [IST]
Other articles published on Jul 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+