Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WC Qualifiers, Super six: ಜಿಂಬಾಬ್ವೆ vs ಸ್ಕಾಟ್ಲೆಂಡ್; ಟಾಸ್ ವರದಿ, ಆಡುವ ಬಳಗ, Live ಸ್ಕೋರ್

ವಿಶ್ವಕಪ್ ಅರ್ಹತಾ ಸುತ್ತಿನ ಸೂಪರ್ ಸಿಕ್ಸ್ ಹಂತದಲ್ಲಿ ಇಂದು ಮತ್ತೊಂದು ಮಹತ್ವದ ಸೆಣೆಸಾಟ ನಡೆಯುತ್ತಿದೆ. ಜಿಂಬಾಬ್ವೆ ಹಾಗೂ ಸ್ಕಾಟ್ಲೆಂಡ್ ತಂಡಗಳು ಇಂದು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಜಿಂಬಾಬ್ವೆ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸ್ಕಾಟ್ಲೆಂಡ್ ತಂಡ ಅರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಈ ಟೂರ್ನಿಯಲ್ಲಿ ಜಿಂಬಾಬ್ವೆ ತಂಡ ಕೂಡ ಅದ್ಭುತ ಪ್ರದರ್ಶನ ನೀಡುತ್ತಿದ್ದು ಅರ್ಹತಾ ಸುತ್ತಿನ ಫೈನಲ್‌ಗೇರುವ ಅವಕಾಶವನ್ನು ಉಳಿಸಿಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಜಿಂಬಾಬ್ವೆ ತಂಡ ಗೆಲ್ಲುವುದು ಅನಿವಾರ್ಯವಾಗಿದ್ದು ಗೆಲುವು ಸಾಧಿಸಿದರೆ ಅರ್ಹತಾ ಸುತ್ತಿನಲ್ಲಿ ಫೈನಲ್‌ಗೇರುವ ಅವಕಾಶ ಹೆಚ್ಚಿದೆ. ಅಲ್ಲದೆ ಈ ಮೂಲಕ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಪ್ರಧಾನ ಸುತ್ತಿಗೆ ಅವಕಾಶ ಪಡೆಯುವ ಸಾಧ್ಯತೆಯಿದೆ.

WC Qualifiers, Super six, Zimbabwe vs Scotland, Toss report, playing XI and Live score

Live ಸ್ಕೋರ್ ಹೀಗಿದೆ

1
57579

ಇನ್ನು ಈ ಪಂದ್ಯಕ್ಕಾಗಿ ಜಿಂಬಾಬ್ವೆ ತಂಡ ಎರಡು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಆದರೆ ಸ್ಕಾಟ್ಲಂಡ್ ತಂಡ ಯಾವುದೇ ಬದಲಾವನೆಯಿಲ್ಲಿ ಈ ಪಂದ್ಯವನ್ನಾಡುತ್ತಿದೆ. ಕ್ರೆಕ್ ಇರ್ವಿನ್ ಜಿಂಬಾಬ್ವೆ ನಾಯಕತ್ವ ವಹಿಸಿಕೊಂಡಿದ್ದರೆ ರಿಚಿ ಬೆರಿಂಗ್ಟನ್ ಸ್ಕಾಟ್ಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಜಿಂಬಾಬ್ವೆ ಆಡುವ ಬಳಗ: ಜಾಯ್ಲಾರ್ಡ್ ಗುಂಬಿ (ವಿಕೆಟ್ ಕೀಪರ್), ಕ್ರೇಗ್ ಎರ್ವಿನ್ (ನಾಯಕ), ಇನೋಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ಸಿಕಂದರ್ ರಜಾ, ರಿಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ವೆಲ್ಲಿಂಗ್ಟನ್ ಮಸಕಡ್ಜಾ, ರಿಚರ್ಡ್ ನಾಗರವ, ತೆಂಡೈ ಚಟಾರಾ, ಬ್ಲೆಸಿಂಗ್ ಮುಜರಬಾನಿ
ಬೆಂಚ್: ತಡಿವಾನಾಶೆ ಮರುಮಣಿ, ಕ್ಲೈವ್ ಮದಂಡೆ, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್

ಸ್ಕಾಟ್ಲೆಂಡ್ ಆಡುವ ಬಳಗ: ಕ್ರಿಸ್ಟೋಫರ್ ಮ್ಯಾಕ್‌ಬ್ರೈಡ್, ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮುನ್ಸಿ, ರಿಚಿ ಬೆರಿಂಗ್ಟನ್ (ನಾಯಕ), ತೋಮಸ್ ಮ್ಯಾಕಿಂತೋಷ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಕ್ರಿಸ್ ಸೋಲ್
ಬೆಂಚ್: ಅಲಾಸ್ಡೇರ್ ಇವಾನ್ಸ್, ಹಮ್ಜಾ ತಾಹಿರ್, ಆಡ್ರಿಯನ್ ನೀಲ್, ಜ್ಯಾಕ್ ಜಾರ್ವಿಸ್

Story first published: Tuesday, July 4, 2023, 13:00 [IST]
Other articles published on Jul 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+