ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ಟಿ20 ತಂಡ: ಪೊಲಾರ್ಡ್ ಮುಂದಾಳತ್ವ

ಭಾರತ ವಿರುದ್ಧ ಏಕದಿನ ಸರಣಿ ಮುಗಿದ ಬಳಿಕ ಫೆಬ್ರವರಿ 16ರಿಂದ ಆರಂಭಗೊಳ್ಳಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನ ಪ್ರಕಟಿಸಿದೆ. ಫೆಬ್ರವರಿ 16 ರಿಂದ ಟಿ20 ಪಂದ್ಯಗಳು ಶುರುವಾಗಲಿದ್ದು, ಈಗಾಗಲೇ ಏಕದಿನ ತಂಡವನ್ನು ಪ್ರಕಟಿಸಿದ್ದ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಇದೀಗ ಈ ಸರಣಿಗಾಗಿ ಟಿ20 ತಂಡವನ್ನು ಘೋಷಿಸಿದೆ. 16 ಸದಸ್ಯರ ಈ ತಂಡವನ್ನು ಕೀರನ್ ಪೊಲಾರ್ಡ್ ಮುನ್ನಡೆಸಲಿದ್ದು, ಉಪನಾಯಕನಾಗಿ ನಿಕೋಲಸ್ ಪೂರನ್ ಕಾಣಿಸಿಕೊಳ್ಳಲಿದ್ದಾರೆ.
ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ
ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
IPL 2022: ಹರಾಜಿನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಡ್ ಆಗಬಲ್ಲ ಇಬ್ಬರು ಆಟಗಾರರನ್ನ ಹೆಸರಿಸಿದ ಹರ್ಷ ಬೋಗ್ಲೆ
ಭಾರತದ ಟಿ20 ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್
ಭಾರತ-ವೆಸ್ಟ್ ಇಂಡಿಸ್ ಟಿ20 ಸರಣಿಯ ವೇಳಾಪಟ್ಟಿ
ಟಿ20 ಸರಣಿಯ ವೇಳಾಪಟ್ಟಿ:
1 ನೇ T20, ಫೆಬ್ರವರಿ 16 , ಬುಧವಾರ, ಕೋಲ್ಕತ್ತಾ (7PM)
2 ನೇ T20, ಫೆಬ್ರವರಿ 18 , ಶುಕ್ರವಾರ, ಕೋಲ್ಕತ್ತಾ (7PM)
3ನೇ T20, ಫೆಬ್ರವರಿ 20 , ಭಾನುವಾರ, ಕೋಲ್ಕತ್ತಾ (7PM)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications