ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವೆಸ್ಟ್ ಇಂಡೀಸ್ vs ಬಾಂಗ್ಲಾದೇಶ: 2ನೇ ಏಕದಿನ ಪಂದ್ಯ, Live ಸ್ಕೋರ್, ಟಾಸ್ ರಿಪೋರ್ಟ್

West Indies vs Bangladesh: 2nd ODI match, toss report and playing XI, Gayana

ವೆಸ್ಟ್ ಇಂಡೀಸ್ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸಿ ಗುರಿ ನಿಗದಿಪಡಿಸಲಿದೆ.

ಸರಣಿಯ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ವೆಸ್ಟ್ ಇಂಡೀಸ್ ತಂಡ ಸರಣಿಯಲ್ಲಿ ಜೀವಂತವಾಗುಳಿಯಬೇಕಾದರೆ ಈ ಪಂದ್ಯವನ್ನು ಗೆಲ್ಲೇಬೇಕಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ವೆಸ್ಟ್ ಇಂಡೀಸ್ ಹೀನಾಯ ಸೋಲು ಅನುಭವಿಸಿತ್ತು. ಹೀಗಾಗಿ ವೆಸ್ಟ್ ಇಂಡೀಸ್ ನೆಲದಲ್ಲಿ ಚೊಚ್ಚಲ ಬಾರಿಗೆ ಏಕದಿನ ಸರಣಿ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ ಬಾಂಗ್ಲಾದೇಶ.

Live ಸ್ಕೋರ್ ಹೀಗಿದೆ:

1
54157

ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶದ ಬೌಲರ್‌ಗಳು ವೆಸ್ಟ್ ಇಂಡೀಸ್ ವಿರುದ್ಧ ಅದ್ಭುತ ಯಶ್ಸಸು ಸಾಧಿಸಿದ್ದಾರೆ. ಮಳೆಯಿಂದ ಅಡಚಣೆಗೊಳಗಾದ ಪಂದ್ಯದಲ್ಲಿ 149 ರನ್‌ಗಳಿಗೆ 9 ವಿಕೆಟ್ ಕಬಳಿಸಿತ್ತು. ಬಳಿಕ ಡಕ್‌ವರ್ತ್ ಲೂಯಿಸ್ ನಿಯಮಲ್ಲಿ ರನ್ ಬೆನ್ನಟ್ಟಿದ ಬಾಂಗ್ಲಾದೇಶ 7 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ವೆಸ್ಟ್ ಇಂಡಿಸ್: ಕೈಲ್ ಮೇಯರ್ಸ್, ಶಾಯ್ ಹೋಪ್ (ವಿಕೆಟ್ ಕೀಪರ್), ಶಮರ್ಹ್ ಬ್ರೂಕ್ಸ್, ಬ್ರಾಂಡನ್ ಕಿಂಗ್, ನಿಕೋಲಸ್ ಪೂರನ್ (ನಾಯಕ), ರೋವ್‌ಮನ್ ಪೊವೆಲ್, ಕೀಮೋ ಪಾಲ್, ರೊಮಾರಿಯೋ ಶೆಫರ್ಡ್, ಅಕೆಲ್ ಹೊಸೈನ್, ಗುಡಾಕೇಶ್ ಮೋಟಿ, ಅಲ್ಜಾರಿ ಜೋಸೆಫ್
ಬೆಂಚ್: ಆಂಡರ್ಸನ್ ಫಿಲಿಪ್, ಜೇಡನ್ ಸೀಲ್ಸ್, ಕೀಸಿ ಕಾರ್ಟಿ

ಬಾಂಗ್ಲಾದೇಶ ಆಡುವ ಬಳಗ: ತಮೀಮ್ ಇಕ್ಬಾಲ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಬೆಂಚ್: ತಸ್ಕಿನ್ ಅಹ್ಮದ್, ಅನಾಮುಲ್ ಹಕ್, ತೈಜುಲ್ ಇಸ್ಲಾಂ, ಎಬಾಡೋತ್ ಹೊಸೈನ್

Story first published: Wednesday, July 13, 2022, 19:01 [IST]
Other articles published on Jul 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X