ವೆಸ್ಟ್ ಇಂಡೀಸ್ vs ನ್ಯೂಜಿಲೆಂಡ್: ಮೊದಲ ಏಕದಿನ ಪಂದ್ಯ; Live ಸ್ಕೋರ್, ಆಡುವ ಬಳಗ

ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದು ಮೂರು ಪಂದ್ಯಗಳ ಸರಣಿ ಇಂದಿನಿಂದ ಆರಂಭವಾಗಿದೆ. ವೆಸ್ಟ್ ಇಂಡೀಸ್‌ನ ಆತಿಥ್ಯದಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ವಿಂಡೀಸ್ ಪಡೆ ಟಾಸ್ ಗೆದ್ದಿದ್ದು ಮೊದಲುಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ತಂಡ ರನ್ ಬೆನ್ನಟ್ಟುವ ಸವಾಲು ಸ್ವೀಕರಿಸಿದೆ.

ಇನ್ನು ಈ ಏಕದಿನ ಸರಣಿಗೂ ಮುನ್ನ ಟಿ20 ಸರಣಿ ಆಯೋಜನೆಯಾಗಿತ್ತು. ಮೂರು ಪಂದ್ಯಗಳ ಚುಟುಕು ಸರಣಿಯಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ ಭರ್ಜರಿ ಪ್ರದರ್ಶನ ನೀಡಿ ಮೇಲುಗೈ ಸಾಧಿಸಿದೆ. ಹೀಗಾಗಿ ಈ ಸರಣಿಯಲ್ಲಿಯೂ ಕಿವಿಸ್ ಪಡೆ ಆತ್ಮವಿಶ್ವಾಸದಿಂದ ಕಣಕ್ಕಿಳಿದಿದೆ. ಆದರೆ ಮತ್ತೊಂದೆಡೆ ಆತೊಥೆಯ ವಿಂಡೀಸ್ ತಂಡ ಸತತವಾಗಿ ತವರಿನಲ್ಲಿ ಸೋಲಿನ ಬಳಿಕ ಸೋಲು ಅನುಭವಿಸುತ್ತಿದ್ದು ಈಗಾಗಲೇ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಈ ಸರಣಿಯಲ್ಲಿ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸಲಿದೆ.

LIVE ಸ್ಕೋರ್‌ಕಾರ್ಡ್ ಹೀಗಿದೆ

1
54170

ವೆಸ್ಟ್ ಇಂಡೀಸ್ ಆಡುವ ಬಳಗ: ಶಾಯ್ ಹೋಪ್ (ವಿಕೆಟ್ ಕೀಪರ್), ಕೈಲ್ ಮೇಯರ್ಸ್, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್ (ನಾಯಕ), ಜೆರ್ಮೈನ್ ಬ್ಲಾಕ್‌ವುಡ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಯಾನಿಕ್ ಕ್ಯಾರಿಯಾ, ಅಲ್ಜಾರಿ ಜೋಸೆಫ್, ಕೆವಿನ್ ಸಿಂಕ್ಲೇರ್
ಬೆಂಚ್: ಬ್ರಾಂಡನ್ ಕಿಂಗ್, ಶಿಮ್ರಾನ್ ಹೆಟ್ಮೆಯರ್, ಕೀಮೋ ಪಾಲ್, ಜೇಡನ್ ಸೀಲ್ಸ್, ಗುಡಾಕೇಶ್ ಮೋಟಿ

ಭಾರತ-ಜಿಂಬಾಬ್ವೆ ಮೊದಲ ಪಂದ್ಯದಲ್ಲಿರ್ತಾರಾ ಆರ್‌.ಸಿ.ಬಿ ಹುಡುಗ ಶಾಬಾಜ್..? *Cricket | OneIndia Kannada

ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಇಶ್ ಸೋಧಿ, ಬೆನ್ ಸಿಯರ್ಸ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, August 17, 2022, 23:45 [IST]
Other articles published on Aug 17, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X