For Quick Alerts
ALLOW NOTIFICATIONS  
For Daily Alerts
 

ಮಹಿಳಾ ವಿಶ್ವಕಪ್: ಭಾರತ vs ಬಾಂಗ್ಲಾದೇಶ, ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಭಾರತದ ಹೋರಾಟ: Live ಸ್ಕೋರ್

Womens world cup 2022: India vs Bangladesh, Live score and Playing XI

ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಇಂದು ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಲೀಗ್ ಹಂತದಲ್ಲಿ ಈಗಾಗಲೇ ಮೂರು ಸೋಲು ಅನುಭವಿಸಿರುವ ಭಾರತೀಯ ತಂಡಕ್ಕೆ ಮುಂದಿನ ಹಂತಕ್ಕೆ ಸಾಗಬೇಕಾದರೆ ಈ ಪಂದ್ಯವನ್ನು ಗೆಲ್ಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದ ಪ್ರದರ್ಶನ ಕುತೂಹಲ ಮೂಡಿಸಿದೆ.

ಈ ಬಾರಿಯ ಟೂರ್ನಿಯಲ್ಲಿ ಭಾರತ ಮಹಿಳೆಯರ ತಂಡ ಈವರೆಗೆ ಒಟ್ಟು ಐದು ಪಂದ್ಯಗಳನ್ನು ಆಡಿದೆ. ಆದರೆ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಲು ಯಶಸ್ವಿಯಾಗಿದೆ. ಸೆಮಿಫೈನಲ್ ಹಂತಕ್ಕೇರುವ ರೇಸ್‌ನಲ್ಲಿ ಉಳಿಯ ಬೇಕಾದರೆ ಈ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಅನಿವಾರ್ಯ.

Live ಸ್ಕೋರ್‌ಕಾರ್ಡ್ ಹೀಗಿದೆ

1
9909-nonopta-49820

ಭಾರತ ಮಹಿಳೆಯರ ತಂಡದ ಬ್ಯಾಟಿಂಗ್‌ನಲ್ಲಿನ ಅಸ್ಥಿರ ಪ್ರದರ್ಶನ ಈ ಹಿನ್ನಡೆಗೆ ಕಾರಣವಾಗಿದ್ದು ತಂಡದ ಕಳವಳವನ್ನು ಹೆಚ್ಚಿಸಿದೆ. ಅಲ್ಲದೆ ಬೌಲಿಂಗ್ ವಿಭಾಗ ಕೂಡ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ನೀಡಬೇಕಿದೆ. ಹಾಗಿದ್ದರೆ ಮಾತ್ರವೇ ಭಾರತ ಮಹಿಳೆಯರ ತಂಡ ಈ ಬಾರಿಯ ಟೂರ್ನಿಯ ಉಳಿದ ಪಂದ್ಯಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ.

ಭಾರತ ಪ್ಲೇಯಿಂಗ್ XI: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಪೂಜಾ ವಸ್ತ್ರಾಕರ್, ಜೂಲನ್ ಗೋಸ್ವಾಮಿ, ರಾಜೇಶ್ವರಿ ಗಾಯಕ್‌ವಾಡ್, ಪೂನಂ ಯಾದವ್
ಬೆಂಚ್: ದೀಪ್ತಿ ಶರ್ಮಾ, ತಾನಿಯಾ ಭಾಟಿಯಾ, ರೇಣುಕಾ ಸಿಂಗ್, ಮೇಘನಾ ಸಿಂಗ್

Virat Kohli ತಮ್ಮ ಹೊಸ ನಾಯಕನ ಬಗ್ಗೆ ಹೇಳಿದ್ದೇನು ? | Oneindia Kannada

ಬಾಂಗ್ಲಾದೇಶ ಪ್ಲೇಯಿಂಗ್ XI: ಶರ್ಮಿನ್ ಅಖ್ತರ್, ಮುರ್ಷಿದಾ ಖಾತುನ್, ಫರ್ಗಾನಾ ಹೊಕ್, ನಿಗರ್ ಸುಲ್ತಾನಾ (ನಾಯಕಿ & ವಿಕೆಟ್ ಕೀಪರ್), ರುಮಾನಾ ಅಹ್ಮದ್, ರಿತು ಮೋನಿ, ಲತಾ ಮೊಂಡಲ್, ಸಲ್ಮಾ ಖಾತುನ್, ನಹಿದಾ ಅಕ್ಟರ್, ಫಾಹಿಮಾ ಖಾತುನ್, ಜಹಾನಾರಾ ಆಲಂ
ಬೆಂಚ್: ಶಂಜಿದಾ ಅಕ್ಟರ್, ಸೋಭಾನಾ ಮೊಸ್ತರಿ, ಸುರೈಯಾ ಅಜ್ಮಿನ್, ಫರಿಹಾ ತ್ರಿಸ್ನಾ, ಶಮೀಮಾ ಸುಲ್ತಾನಾ

Story first published: Tuesday, March 22, 2022, 9:58 [IST]
Other articles published on Mar 22, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+