ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್: ಬಾಂಗ್ಲಾ ವಿರುದ್ಧ ಬ್ಯಾಟಿಂಗ್ ಆಯ್ದ ಆಸ್ಟ್ರೇಲಿಯಾ

World Cup 2019: Australia vs Bangladesh, Match 26-Preview

ನಾಟಿಂಗ್‌ಹ್ಯಾಮ್, ಜೂನ್ 20: ವಿಶ್ವಕಪ್‌ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 2ರಲ್ಲಿ ಗೆದ್ದು 2ರಲ್ಲಿ ಸೋತು ಮತ್ತೊಂದು ಪಂದ್ಯ ಫಲಿತಾಂಶವಿಲ್ಲದಾಗಿಸಿಕೊಂಡಿರುವ ಬಾಂಗ್ಲಾದೇಶ ಇಂದು (ಜೂನ್ 20) ಹಾಲಿ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ಐದರಲ್ಲಿ 4 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

ಕುತೂಹಲಕಾರಿ ಸ್ಟೋರಿಗಳು, ಅಂಕಿ-ಅಂಶಗಳು 'ಐಸಿಸಿ ಕ್ರಿಕೆಟ್ ವಿಶ್ವಕಪ್ 2019' ವಿಶೇಷ ಮುಖಪುಟದಲ್ಲಿವೆ

ಗಾಯಾಳಾಗಿ ತಂಡದಿಂದ ಹೊರ ಬಿದ್ದಿದ್ದ ಆಸೀಸ್ ಆಲ್ ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಚೇತರಿಸಿಕೊಂಡಿದ್ದು, ಪಂದ್ಯದಲ್ಲಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ನಾಟಿಂಗ್‌ಹ್ಯಾಮ್‌ನ ಟ್ರೆಂಟ್‌ಬ್ರಿಡ್ಜ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ (ಮಳೆಯ ಅಡಚಣೆ ಇಲ್ಲದಿದ್ದರೆ) ಎಂದಿನಂತೆ 3 pmಗೆ ಆರಂಭಗೊಳ್ಳಲಿದೆ.

ಆಸ್ಟ್ರೇಲಿಯಾ vs ಬಾಂಗ್ಲಾದೇಶ, ಜೂನ್ 20, Live ಸ್ಕೋರ್‌ಕಾರ್ಡ್

1
43669

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಆ್ಯನ್ ಫಿಂಚ್ (ಸಿ), ಉಸ್ಮಾನ್ ಖವಾಜಾ, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ (ವಾರ), ನಾಥನ್ ಕೌಲ್ಟರ್-ನೈಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆದಮ್ ಝಂಪಾ.

ಬಾಂಗ್ಲಾದೇಶ ತಂಡ: ತಮೀಮ್ ಇಕ್ಬಾಲ್, ಸೌಮ್ಯ ಸರ್ಕಾರ್, ಶಕೀಬ್ ಅಲ್ ಹಸನ್, ಮುಷ್ಫಿಕರ್ ರಹೀಮ್ (ವಿ.ಕೆ), ಲಿಟಾನ್ ದಾಸ್, ಮಹಮುದುಲ್ಲಾ, ಮೊಸದೆಕ್ ಹುಸೇನ್, ಮೊಹಮ್ಮದ್ ಸೈಫುದ್ದೀನ್, ಮೆಹಿದೀ ಹಸನ್, ಮಶಫೀ ಮೊರ್ತಾಜಾ (ಸಿ), ಮುಸ್ತಾಫಿಜರ್ ರಹಮಾನ್.

{headtohead_cricket_1_10}

Story first published: Thursday, June 20, 2019, 16:09 [IST]
Other articles published on Jun 20, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X