For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್: ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾ-ಇಂಗ್ಲೆಂಡ್ ಕುತೂಹಲಕಾರಿ ಮುಖಾಮುಖಿ

World cup 2019: England vs Australia, Match 32-Preview

ಲಂಡನ್, ಜೂನ್ 25: ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ಆತಿಥೇಯ ಇಂಗ್ಲೆಂಡ್ ತಂಡಗಳು ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ಮಂಗಳವಾರ (ಜೂನ್ 25) ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳೂ ಸೆಮಿಫೈನಲ್ ಹಾದಿಯಲ್ಲಿರುವ ಪ್ರಬಲ ತಂಡಗಳಾಗಿರುವುದರಿಂದ ಇತ್ತಂಡಗಳ ಈ ಕದನ ಕುತೂಹಲ ಮೂಡಿಸಿದೆ.

ಕುತೂಹಲಕಾರಿ ಸ್ಟೋರಿಗಳು, ಅಂಕಿ-ಅಂಶಗಳು 'ಐಸಿಸಿ ಕ್ರಿಕೆಟ್ ವಿಶ್ವಕಪ್ 2019' ವಿಶೇಷ ಮುಖಪುಟದಲ್ಲಿವೆ

ಆಡಿರುವ ಆರು ಪಂದ್ಯಗಳಲ್ಲಿ 5 ಗೆಲುವುಗಳನ್ನು ದಾಖಲಿಸಿರುವ ಆ್ಯನ್ ಫಿಂಚ್ ಬಳಗ ಸದ್ಯ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ಬಳಿಕ 2ನೇ ಸ್ಥಾನದಲ್ಲಿದೆ. ಇಯಾನ್ ಮಾರ್ಗನ್ ಪಡೆ 6ರಲ್ಲಿ 4 ಪಂದ್ಯಗಳನ್ನು ಗೆದ್ದು ನಾಲ್ಕನೇ ಸ್ಥಾನ ಆವರಿಸಿಕೊಂಡಿದೆ. 3ನೇ ಸ್ಥಾನದಲ್ಲಿ ಟೀಮ್ ಇಂಡಿಯಾವಿದೆ. ಜಿದ್ದಿಜಿದ್ದಿ ಎನಿಸಲಿರುವ ಈ ಪಂದ್ಯ ಮಳೆಯ ಅಡಚಣೆಯಿರದಿದ್ದರೆ ಎಂದಿನಂತೆ 3 pmಗೆ ಆರಂಭಗೊಳ್ಳಲಿದೆ.

ಆಸ್ಟ್ರೇಲಿಯಾ ಸಂಭಾವ್ಯ ತಂಡ: ಡೇವಿಡ್ ವಾರ್ನರ್, ಆ್ಯನ್ ಫಿಂಚ್ (ಸಿ), ಉಸ್ಮಾನ್ ಖವಾಜಾ, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ (ವಾರ), ನಾಥನ್ ಕೌಲ್ಟರ್-ನೈಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಆದಂ ಜಂಪಾ.

ಇಂಗ್ಲೆಂಡ್ ಸಂಭಾವ್ಯ ತಂಡ: ಜಾನಿ ಬೈರ್‌ಸ್ಟೋವ್, ಜೇಮ್ಸ್ ವಿನ್ಸ್, ಜೋ ರೂಟ್, ಇಯಾನ್ ಮಾರ್ಗಾನ್ (ಸಿ), ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಾರ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಪ್ಲಂಕೆಟ್/ಟಾಮ್ ಕರನ್, ಆದಿಲ್ ರಶೀದ್.

{headtohead_cricket_1_2}

Story first published: Tuesday, June 25, 2019, 1:08 [IST]
Other articles published on Jun 25, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+