For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2023, ಪಂದ್ಯ 4: ಶ್ರೀಲಂಕಾ vs ದಕ್ಷಿಣ ಆಫ್ರಿಕಾ ಮುಖಾಮುಖಿ: ಟಾಸ್ ರಿಪೋರ್ಟ್, Live ಸ್ಕೋರ್

ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ಡಬಲ್ ಹೆಡರ್ ಪಂದ್ಯಗಳು ನಡೆಯುತ್ತಿದೆ. ಇಂದಿನ ಎರಡನೇ ಮುಖಾಮುಖಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣಲ್ಲಿ ನಡೆಯುತ್ತಿದ್ದು ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದುಕೊಂಡಿದ್ದು ಆರಂಭದಲ್ಲಿ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಮೂರು ವೇಗದ ಬೌಲರ್‌ಗಳು ಹಾಗೂ ಮೂವರು ಆಲ್‌ರೌಂಡರ್‌ಗಳೊಂದಿಗೆ ಕಣಕ್ಕಿಳಿದಿದೆ. ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ನಾಲ್ವರು ವೇಗದ ಬೌಲರ್‌ಗಳೊಂದಿಗೆ ಕಣಕ್ಕಿಳಿದಿದೆ. ಅಲ್ಲದೆ ಓರ್ವ ಸ್ಪಿನ್ನರ್ ಆಗಿ ಕೇಶವ್ ಮಹಾರಾಜ ಕಣಕ್ಕಿಳಿದಿದ್ದಾರೆ.

World cup 2023, match 4 Sri Lanka vs South Africa Toss report playing XI and Live score

Live ಸ್ಕೊರ್ ಹೀಗಿದೆ

1
57768

ದಕ್ಷಿಣ ಆಫ್ರಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ

ಬೆಂಚ್: ಆಂಡಿಲ್ ಫೆಹ್ಲುಕ್ವಾಯೊ, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್

ಶ್ರೀಲಂಕಾ: ಕುಸಾಲ್ ಪೆರೇರಾ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ಸಿ), ದುನಿತ್ ವೆಲ್ಲಲಗೆ, ಮಥೀಶ ಪತಿರಣ, ದಿಲ್ಶನ್ ಮಧುಶಂಕ, ಕಸುನ್ ರಜಿತ
ಬೆಂಚ್: ದಿಮುತ್ ಕರುಣಾರತ್ನ, ಲಹಿರು ಕುಮಾರ, ದುಶನ್ ಹೇಮಂತ, ಮಹೇಶ್ ತೀಕ್ಷಣ

Story first published: Saturday, October 7, 2023, 14:00 [IST]
Other articles published on Oct 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+