Afghanistan vs Sri Lanka: ಲಂಕೆಗೆ ಪೈಪೋಟಿ ನೀಡಲು ಸಜ್ಜಾದ ಅಫ್ಘನ್ ಪಡೆ: Live ಸ್ಕೋರ್
ವಿಶ್ವಕಪ್‌ನಲ್ಲಿ ಇಂದು 30ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್‌ನಲ್ಲಿ ಆಯೋಜನೆಯಾಗಿರುವ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಶ್ರೀಲಂಕಾ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡದಲ್ಲಿ ಎರಡು ಬದಲಾವಣೆಗಳು ಆಗಿದೆ. ದುಶ್ಮಂತಾ ಚಮೀರ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇನ್ನು ಕುಸಾಲ್ ಪೆರೆರಾ ಬದಲಿಗೆ ದಿಮುತ್ ಕರುಣರತ್ನೆ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಅಫ್ಘಾನಿಸ್ತಾನ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ನೂರ್ ಅಹ್ಮದ್‌ಗೆ ವಿಶ್ರಾಂತಿ ನೀಡಲಾಗಿದ್ದರೆ ಫಜಲ್‌ಹಕ್ ಆಡುವ ಬಳಗದಲಿ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ಸಿ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (wk), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ನೂರ್ ಅಹ್ಮದ್, ರಿಯಾಜ್ ಹಸನ್, ಅಬ್ದುಲ್ ರೆಹಮಾನ್, ನಜೀಬುಲ್ಲಾ ಜದ್ರಾನ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (c & wk), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೀಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ
ಬೆಂಚ್: ಚಾಮಿಕ ಕರುಣಾರತ್ನ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ಕುಸಾಲ್ ಪೆರೇರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications