For Quick Alerts
ALLOW NOTIFICATIONS  
For Daily Alerts
 

ನೆದರ್ಲೆಂಡ್ಸ್ vs ಅಫ್ಘಾನಿಸ್ತಾನ: ಸೆಮಿಫೈನಲ್‌ ಮೇಲೆ ಅಫ್ಘನ್ ಕಣ್ಣು: Live ಸ್ಕೋರ್

ವಿಶ್ವಕಪ್ ಟೂರ್ನಿಯಲ್ಲಿ ಇಂದು 34 ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದೆ. ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಅಫ್ಘಾನಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯಕ್ಕಾಗು ನೆದರ್ಲೆಂಡ್ಸ್ ಹಾಗೂ ಅಫ್ಘಾನಿಸ್ತಾನ ಎರಡು ತಂಡಗಳು ಕೂಡ ತಲಾ ಒಂದೊಂದು ಬದಲಾವಣೆ ಮಾಡಿಕೊಂಡಿದೆ. ನೆದರ್ಲೆಂಡ್ಸ್ ಪರವಾಗಿ ವಿಕ್ರಮಜಿತ್ ಆಡುವ ಬಳಗದಿಂದ ಹೊರಬಿದ್ದಿದ್ದರೆ ವೆಸ್ಲೆ ಬೆರೆಸ್ಸಿ ಆರಂಬಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಇನ್ನು ಅಫ್ಘಾನಿಸ್ತಾನ ತಂಡ ಈ ಪಂದ್ಯದಲ್ಲಿ ನಾಲ್ವರು ಸ್ಪಿನ್ನರ್‌ಗ:ಒಂದಿಗೆ ಕಣಕ್ಕಿಳಿಯುತ್ತಿದ್ದು ನವೀನ್ ಉಲ್ ಹಕ್ ಆಡುವ ಬಳಗದಿಂದ ಹೊರಬಿದ್ದಿದ್ದು ನೂರ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ.

World cup, match 34, Netherlands vs Afghanistan, Toss report, playing XI and Live score

Live ಸ್ಕೋರ್ ಹೀಗಿದೆ

1
57798

ನೆದರ್ಲೆಂಡ್ಸ್ ಆಡುವ ಬಳಗ: ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಬಾಸ್ ಡಿ ಲೀಡೆ, ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

ಬೆಂಚ್: ವಿಕ್ರಮಜಿತ್ ಸಿಂಗ್, ಶರೀಜ್ ಅಹ್ಮದ್, ತೇಜಾ ನಿಡಮನೂರು, ರಯಾನ್ ಕ್ಲೈನ್

ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ನೂರ್ ಅಹ್ಮದ್
ಬೆಂಚ್: ನವೀನ್-ಉಲ್-ಹಕ್, ರಿಯಾಜ್ ಹಸನ್, ಅಬ್ದುಲ್ ರೆಹಮಾನ್, ನಜೀಬುಲ್ಲಾ ಜದ್ರಾನ್

Story first published: Friday, November 3, 2023, 13:48 [IST]
Other articles published on Nov 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+