For Quick Alerts
ALLOW NOTIFICATIONS  
For Daily Alerts
 

World Cup Qualifiers: ಸ್ಕಾಟ್ಲೆಂಡ್ vs ಯುಎಇ, ಟಾಸ್ ರಿಪೋರ್ಟ್, ಆಡುವ ಬಳಗ, Live ಸ್ಕೋರ್

ವಿಶ್ವಕಪ್ ಅರ್ಹತಾ ಸುತ್ತಿನ ಟೂರ್ನಿಯ 12ನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಸ್ಕಾಟ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಈ ಪಂದ್ಯ ಸ್ಕಾಟ್ಲೆಂಡ್ ಹಾಗೂ ಯುಎಇ ಎರಡು ತಂಡಗಳಿಗೂ ಮಹತ್ವದ ಪಂದ್ಯವಾಗಿದೆ. ಸ್ಕಾಟ್ಲೆಂಡ್ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಒಂದು ರನ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದ್ದು ಈಗಾಘಲೇ ಎರಡು ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಹೀಗಾಗಿ ಈ ಗೆಲುವಿನ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಯುಎಇ ಆಡಿರುವ ಎರಡು ಪಂದ್ಯದಲ್ಲಿಯೂ ಸೋಲು ಕಂಡಿದ್ದು ಮೊದಲ ಗೆಲುವಿಗಾಗಿ ಹಪಹಪಿಸುತ್ತಿದೆ.

World Cup Qualifiers: match 12, Scotland vs United Arab Emirates

LIVE ಸ್ಕೋರ್ ಹೀಗಿದೆ

1
57563

ಸ್ಕಾಟ್ಲೆಂಡ್ ಆಡುವ ಬಳಗ: ಕ್ರಿಸ್ಟೋಫರ್ ಮ್ಯಾಕ್‌ಬ್ರೈಡ್, ಮ್ಯಾಥ್ಯೂ ಕ್ರಾಸ್ (ವಿಕೆಟ್ ಕೀಪರ್), ಬ್ರಾಂಡನ್ ಮೆಕ್‌ಮುಲ್ಲೆನ್, ಜ್ಯಾಕ್ ಜಾರ್ವಿಸ್, ರಿಚಿ ಬೆರಿಂಗ್‌ಟನ್ (ನಾಯಕ), ತೋಮಸ್ ಮ್ಯಾಕಿಂತೋಷ್, ಮೈಕೆಲ್ ಲೀಸ್ಕ್, ಕ್ರಿಸ್ ಗ್ರೀವ್ಸ್, ಮಾರ್ಕ್ ವ್ಯಾಟ್, ಸಫ್ಯಾನ್ ಷರೀಫ್, ಕ್ರಿಸ್ ಸೋಲ್
ಬೆಂಚ್: ಜಾರ್ಜ್ ಮುನ್ಸಿ, ಹಮ್ಜಾ ತಾಹಿರ್, ಆಡ್ರಿಯನ್ ನೀಲ್, ಅಲಾಸ್ಡೇರ್ ಇವಾನ್ಸ್

ಯುಎಇ ಆಡುವ ಬಳಗ: ಮುಹಮ್ಮದ್ ವಸೀಮ್ (ನಾಯಕ), ರೋಹನ್ ಮುಸ್ತಫಾ, ವೃತ್ಯ ಅರವಿಂದ್ (ವಿಕೆಟ್ ಕೀಪರ್), ಆರ್ಯನ್ಸ್ ಶರ್ಮಾ, ಆಸಿಫ್ ಖಾನ್, ಬಾಸಿಲ್ ಹಮೀದ್, ಅಲಿ ನಾಸೀರ್, ಅಯಾನ್ ಅಫ್ಜಲ್ ಖಾನ್, ಕಾರ್ತಿಕ್ ಮೇಯಪ್ಪನ್, ಜಹೂರ್ ಖಾನ್, ಜುನೈದ್ ಸಿದ್ದಿಕ್

Story first published: Friday, June 23, 2023, 13:15 [IST]
Other articles published on Jun 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+