For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ ಸೆಮಿಫೈನಲ್: ಭಾರತ vs ನ್ಯೂಜಿಲೆಂಡ್ ತಂಡಗಳ ಸೆಣೆಸಾಟ, Live ಸ್ಕೋರ್, ಟಾಸ್ ರಿಪೋರ್ಟ್

ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಸೆಣೆಸಾಟ ಆಟರಂಭವಾಗಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಸೆಮಿಫೈನಲ್ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಕಳೆದ ಕೆಲ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದ್ದು ಸೆಮಿಫೈನಲ್ ಪಂದ್ಯದಲ್ಲಿಯೂ ಅದು ನಿರೀಕ್ಷೆಯಂತೆಯೇ ಮುಂದುವರಿದಿದೆ.

World cup, Semi Final-1, India vs New Zealand, Toss report, playing XI and Live score

ಇನ್ನು ನ್ಯೂಜಿಲೆಂಡ್ ತಂಡ ಕೂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಟಾಸ್ ಸಂದರ್ಭದಲ್ಲಿ ಕಿವೀಸ್ ನಾಯಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಕಳೆದ ಪಂದ್ಯದಲ್ಲಿ ಆಡುವ ಬಳಗದೊಂದಿಗೆ ಕಣಕ್ಕಿಳಿಯುತ್ತಿರುವುದಾಗಿ ತಿಳಿಸಿದ್ದಾರೆ.

Live ಸ್ಕೋರ್ ಹೀಗಿದೆ

1
57810

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ವಿಲ್ ಯಂಗ್, ಇಶ್ ಸೋಧಿ, ಜೇಮ್ಸ್ ನೀಶಮ್, ಕೈಲ್ ಜೇಮಿಸನ್

Story first published: Wednesday, November 15, 2023, 13:33 [IST]
Other articles published on Nov 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+