Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2023: ಗುಜರಾತ್ ಜೈಂಟ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್; ಆಡುವ 11ರ ಬಳಗ & ಲೈವ್ ಸ್ಕೋರ್

WPL 2023: Gujarat Giants vs Delhi Capitals Toss Report, Playing 11 And Live Score

ಗುರುವಾರ, ಮಾರ್ಚ್ 16ರಂದು ಮುಂಬೈನ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ಮಹಿಳಾ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನ್ನಿಂಗ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ನೇಹ್ ರಾಣಾ ನಾಯಕತ್ವದ ಗುಜರಾತ್ ಜೈಂಟ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಮೆಗ್ ಲ್ಯಾನ್ನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಹಿಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರು ವಿಕೆಟ್‌ಗಳ ಅಂತರದಿಂದ ಮಣಿಸಿತ್ತು. ಮತ್ತೊಂದೆಡೆ, ಗುಜರಾತ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 55 ರನ್‌ಗಳ ಹೀನಾಯ ಸೋಲು ಅನುಭವಿಸಿತ್ತು.

ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಆಡುವ 11ರ ಬಳಗ
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನ್ನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರೋಡ್ರಿಗಸ್, ಮರಿಜಾನ್ನೆ ಕಾಪ್, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್.

ಗುಜರಾತ್ ಜೈಂಟ್ಸ್ ತಂಡ: ಸೋಫಿಯಾ ಡಂಕ್ಲಿ, ಲಾರಾ ವೊಲ್ವಾರ್ಡ್ಟ್, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ದಯಾಳನ್ ಹೇಮಲತಾ, ಸ್ನೇಹ್ ರಾಣಾ(ನಾಯಕಿ), ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಕಿಮ್ ಗಾರ್ತ್, ತನುಜಾ ಕನ್ವರ್, ಮಾನ್ಸಿ ಜೋಶಿ, ಅಶ್ವನಿ ಕುಮಾರಿ.

Story first published: Thursday, March 16, 2023, 19:09 [IST]
Other articles published on Mar 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+