Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

WPL 2024: ಎರಡನೇ ಆವೃತ್ತಿಗೂ ಮುನ್ನ ಉಳಿಸಿಕೊಂಡ, ಬಿಡುಗಡೆ ಮಾಡಿದ ಆಟಗಾರ್ತಿಯರ ಸಂಪೂರ್ಣ ಪಟ್ಟಿ

2024ರ ಮಹಿಳಾ ಪ್ರೀಮಿಯರ್ ಲೀಗ್‌ನ (WPL) ಎರಡನೇ ಆವೃತ್ತಿಯಲ್ಲಿ ಐದು ಫ್ರಾಂಚೈಸಿಗಳ ಆಟಗಾರ್ತಿಯರನ್ನು ಉಳಿಸಿಕೊಳ್ಳಲು ಮತ್ತು ಬಿಡುಗಡೆ ಮಾಡುವ ಅವಧಿಯು ಅಕ್ಟೋಬರ್ 15ರಂದು ಕೊನೆಗೊಂಡಿದೆ.

21 ವಿದೇಶಿ ಕ್ರಿಕೆಟಿಗರು ಸೇರಿದಂತೆ ಒಟ್ಟು 60 ಆಟಗಾರ್ತಿಯರನ್ನು ಐದು ಫ್ರಾಂಚೈಸಿಗಳಲ್ಲಿ ಉಳಿಸಿಕೊಂಡರೆ, 29 ಆಟಗಾರರನ್ನು ಪ್ರಸ್ತುತ ಅಸ್ತಿತ್ವದಲ್ಲಿರುವ ತಂಡದಿಂದ ಬಿಡುಗಡೆ ಮಾಡಲಾಗಿದೆ.

ಐದು ಮಹಿಳಾ ಪ್ರೀಮಿಯರ್ ಲೀಗ್‌ (WPL) ಫ್ರಾಂಚೈಸಿಗಳಿಂದ ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಲಾದ ಆಟಗಾರ್ತಿಯರ ಸಂಪೂರ್ಣ ಪಟ್ಟಿ ಇಲ್ಲಿದೆ.

womens-premier-league

ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ)

ಉಳಿಸಿಕೊಂಡಿರುವ ಆಟಗಾರ್ತಿಯರು: ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರೋಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಾಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಧು.

ಬಿಡುಗಡೆಯಾದ ಆಟಗಾರ್ತಿಯರು: ಅಪರ್ಣಾ ಮೊಂಡಲ್, ಜಸಿಯಾ ಅಖ್ತರ್, ತಾರಾ ನಾರ್ರಿಸ್.

ಗುಜರಾತ್ ಜೈಂಟ್ಸ್ (ಜಿಜಿ)

ಉಳಿಸಿಕೊಂಡಿರುವ ಆಟಗಾರ್ತಿಯರು: ಆಶ್ಲೀಗ್ ಗಾರ್ಡ್ನರ್, ಬೆತ್ ಮೂನಿ, ದಯಾಳನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್, ಶಬ್ನಮ್ ಶಕಿಲ್, ಸ್ನೇಹ್ ರಾಣಾ, ತನುಜಾ ಕನ್ವರ್.

ಬಿಡುಗಡೆಯಾದ ಆಟಗಾರ್ತಿಯರು: ಅನ್ನಾಬೆಲ್ ಸದರ್ಲ್ಯಾಂಡ್, ಅಶ್ವನಿ ಕುಮಾರಿ, ಜಾರ್ಜಿಯಾ ವೇರ್ಹ್ಯಾಮ್, ಹರ್ಲಿ ಗಾಲಾ, ಕಿಮ್ ಗಾರ್ತ್, ಮಾನ್ಸಿ ಜೋಶಿ, ಮೋನಿಕಾ ಪಟೇಲ್, ಪರುಣಿಕಾ ಸಿಸೋಡಿಯಾ, ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲೆ, ಸುಷ್ಮಾ ವರ್ಮಾ.

womens-premier-league

ಮುಂಬೈ ಇಂಡಿಯನ್ಸ್ (ಎಂಐ)

ಉಳಿಸಿಕೊಂಡಿರುವ ಆಟಗಾರ್ತಿಯರು: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ಕ್ಲೋಯ್ ಟ್ರಯಾನ್, ಹರ್ಮನ್‌ಪ್ರೀತ್ ಕೌರ್, ಹೇಯ್ಲಿ ಮ್ಯಾಥ್ಯೂಸ್, ಹುಮೈರಾ ಕಾಜಿ, ಇಸಾಬೆಲ್ಲಾ ವಾಂಗ್, ಜಿಂತಿಮಣಿ ಕಲಿತಾ, ನತಾಲಿ ಸ್ಕೈವರ್, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ.

ಬಿಡುಗಡೆಯಾದ ಆಟಗಾರ್ತಿಯರು: ಧಾರಾ ಗುಜ್ಜರ್, ಹೀದರ್ ಗ್ರಹಾಂ, ನೀಲಂ ಬಿಷ್ಟ್, ಸೋನಮ್ ಯಾದವ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)

ಉಳಿಸಿಕೊಂಡಿರುವ ಆಟಗಾರ್ತಿಯರು: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್

ಬಿಡುಗಡೆಯಾದ ಆಟಗಾರ್ತಿಯರು: ಡೇನೆ ವ್ಯಾನ್ ನೀಕರ್ಕ್, ಎರಿನ್ ಬರ್ನ್ಸ್, ಕೋಮಲ್ ಝಂಜಾದ್, ಮೇಗನ್ ಶುಟ್, ಪೂನಮ್ ಖೇಮ್ನಾರ್, ಪ್ರೀತಿ ಬೋಸ್, ಸಹನಾ ಪವಾರ್.

ಯುಪಿ ವಾರಿಯರ್ಜ್ (ಯುಪಿಡಬ್ಲ್ಯು)

ಉಳಿಸಿಕೊಂಡಿರುವ ಆಟಗಾರ್ತಿಯರು: ಅಲಿಸ್ಸಾ ಹೀಲಿ, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ಕಿರಣ್ ನವಗಿರೆ, ಲಾರೆನ್ ಬೆಲ್, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್, ತಹ್ಲಿಯಾ ಮೆಕ್‌ಗ್ರಾತ್.

ಬಿಡುಗಡೆಯಾದ ಆಟಗಾರ್ತಿಯರು: ದೇವಿಕಾ ವೈದ್ಯ, ಶಬ್ನಿಮ್ ಇಸ್ಮಾಯಿಲ್, ಶಿವಾಲಿ ಶಿಂಧೆ, ಸಿಮ್ರಾನ್ ಶೇಖ್.

Story first published: Thursday, October 19, 2023, 15:41 [IST]
Other articles published on Oct 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+