ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಸಿಎಸ್‌ಕೆ ಪರ ಚೊಚ್ಚಲ 50+ ರನ್ ಬಾರಿಸಿದ ಅತೀ ಕಿರಿಯ ಬ್ಯಾಟ್ಸ್‌ಮನ್‌ಗಳು

Youngest at the time of maiden IPL 50+ score (CSK)

ದುಬೈ: ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಆವೃತ್ತಿಯಲ್ಲಿ 4ನೇ ಜಯ ದಾಖಲಿಸಿದೆ. ಭಾನುವಾರ ನಡೆದ 44ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್‌ಕೆ 8 ವಿಕೆಟ್‌ಗಳ ಗೆಲುವು ಕಂಡಿದೆ.

'ಎಲ್ಲಾ ಪತ್ರಿಕೆಗಳಲ್ಲೂ ನಿನ್ನ ಚಿತ್ರವಿದೆ': ಅನಾರೋಗ್ಯ ಪೀಡಿತ ಅಪ್ಪನ ನೆನೆದ ಸಿರಾಜ್'ಎಲ್ಲಾ ಪತ್ರಿಕೆಗಳಲ್ಲೂ ನಿನ್ನ ಚಿತ್ರವಿದೆ': ಅನಾರೋಗ್ಯ ಪೀಡಿತ ಅಪ್ಪನ ನೆನೆದ ಸಿರಾಜ್

ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಅರ್ಧ ಶತಕ ತಂಡವನ್ನು ಸೋಲಿನಿಂದ ಪಾರು ಮಾಡಿದೆ. ಗಾಯಕ್ವಾಡ್ 51 ಎಸೆತಗಳಲ್ಲಿ 65 ರನ್ ಮಾಡಿತು. ಇದರಲ್ಲಿ 4 ಫೋರ್ಸ್, 3 ಸಿಕ್ಸರ್‌ಗಳು ಸೇರಿತ್ತು. ಗಾಯಕ್ವಾಡ್ ಈ ಪ್ರದರ್ಶನ ಐಪಿಎಲ್‌ನಲ್ಲಿ ದಾಖಲೆಗೂ ಕಾರಣರಾಗಿದ್ದಾರೆ.

ಬ್ಯಾಟಿಂಗ್ ಆಯ್ದುಕೊಂಡಿದ್ದ ಆರ್‌ಸಿಬಿ, ದೇವದತ್ ಪಡಿಕ್ಕಲ್ 22, ಆ್ಯರನ್ ಫಿಂಚ್ 15, ವಿರಾಟ್ ಕೊಹ್ಲಿ 50 (43 ಎಸೆತ), ಎಬಿ ಡಿ ವಿಲಿಯರ್ಸ್ 39 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ನಷ್ಟದಲ್ಲಿ 145 ರನ್ ಬಾರಿಸಿತ್ತು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ಗಾಯಕ್ವಾಡ್ 65 (51 ಎಸೆತ), ಫಾಫ್ ಡು ಪ್ಲೆಸಿಸ್ 25, ಅಂಬಾಟಿ ರಾಯುಡು 39, ಎಂಎಸ್ ಧೋನಿ 19 ರನ್‌ನೊಂದಿಗೆ 18.4ನೇ ಓವರ್‌ಗೆ 2 ವಿಕೆಟ್ ನಷ್ಟದಲ್ಲಿ 150 ರನ್‌ ಗಳಿಸಿ ಗೆಲುವನ್ನಾಚರಿಸಿತು.

ಎಂಎಸ್ ಧೋನಿಯ ಸಿಎಸ್‌ಕೆ ಈಗಲೂ ಪ್ಲೇ ಆಫ್‌ಗೆ ಪ್ರವೇಶಿಸಬಲ್ಲದು!ಎಂಎಸ್ ಧೋನಿಯ ಸಿಎಸ್‌ಕೆ ಈಗಲೂ ಪ್ಲೇ ಆಫ್‌ಗೆ ಪ್ರವೇಶಿಸಬಲ್ಲದು!

ಸಿಎಸ್‌ಕೆ ಪರ ಮೊದಲ 50+ ರನ್ ಬಾರಿಸಿದ್ದ ಅತೀ ಕಿರಿಯ ಬ್ಯಾಟ್ಸ್‌ಮನ್ ದಾಖಲೆಗಳು
* 21 ವರ್ಷ, 148 ದಿನ, ಸುರೇಶ್ ರೈನಾ, 2008
* 22 ವರ್ಷ, 142 ದಿನ, ಸ್ಯಾಮ್ ಕರನ್, 2020
* 23 ವರ್ಷ, 076 ದಿನ, ಪಾರ್ಥಿವ್ ಪಟೇಲ್, 2008
* 23 ವರ್ಷ, 268 ದಿನ, ರುತುರಾಜ್ ಗಾಯಕ್ವಾಡ್, 2020*

Story first published: Sunday, October 25, 2020, 19:52 [IST]
Other articles published on Oct 25, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X