Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Instagramನಲ್ಲಿ ಯುವರಾಜ್ ಸಿಂಗ್‌ ಭರ್ಜರಿ ಬ್ಯಾಟಿಂಗ್!

ನವದೆಹಲಿ, ಮೇ 29 : ಟೀಂ ಇಂಡಿಯಾದ ಆಲ್‌ ರೌಂಡರ್ ಆಟಗಾರ ಯುವರಾಜ್ ಸಿಂಗ್‌ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.

ಯುವರಾಜ್ ಸಿಂಗ್‌ ಅವರು ಇನ್ಸ್ ಸ್ಟಾಗ್ರಾಂನಲ್ಲಿ ಬರೋಬ್ಬರಿ 30 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಈ ಕುರಿತು ಸಂತಸ ವ್ಯಕ್ತ ಪಡಿಸಿರುವ ಯುವಿ 3 ಸಂಖ್ಯೆಯನ್ನು ಸೂಚಿಸಿರುವ ವಿಡಿಯೋವನ್ನು ಇನ್ಸ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.[ಚಾಂಪಿಯನ್ಸ್ ಟ್ರೋಫಿ: ಮೊದಲ ಅಭ್ಯಾಸ ಪಂದ್ಯದಿಂದ ಯುವರಾಜ್ ಔಟ್!]

Yuvraj Singh

ಯುವಿ ಐಪಿಎಲ್ 10ನೇ ಆವೃತ್ತಿಯಲ್ಲಿ ಸನ್‌ ರೈಸರ್ಸ್ ಹೈದರಾಬಾದ್‌ ತಂಡದ ಪರ ಆಡಿದರು. ಇಂಗ್ಲೆಂಡ್‌ನಲ್ಲಿ ಜೂನ್‌ 1ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಯುವಿ ಆಯ್ಕೆಯಾಗಿದ್ದಾರೆ.

ಆದರೆ, ತೀವ್ರ ಜ್ವರದಿಂದ ಬಳಲುತ್ತಿರುವ ಯುವಿ ಮೇ 28ರಂದು ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಿಂದ ಹೊರ ಉಳಿದಿದ್ದರು.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+