ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಆರ್‌ಸಿಬಿ vs ಎಸ್‌ಆರ್‌ಎಚ್, Live ಸ್ಕೋರ್‌, ಅಪ್‌ಡೇಟ್ಸ್

IPL 2021: Royal Challengers Bangalore vs Sunrisers Hyderabad, Live score, Update

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 52ನೇ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮೈದಾನಕ್ಕಿಳಿದಿವೆ. ಟಾಸ್ ಗೆದ್ದಿರುವ ಆರ್‌ಸಿಬಿ ಬೌಲಿಂಗ್ ಆಯ್ದುಕೊಂಡಿದೆ.

ಈ ಚಾನೆಲ್‌ಗಳಲ್ಲಿ ಏಕಕಾಲಕ್ಕೆ ಎರಡು ಐಪಿಎಲ್ ಪಂದ್ಯಗಳ ನೇರ ಪ್ರಸಾರ!ಈ ಚಾನೆಲ್‌ಗಳಲ್ಲಿ ಏಕಕಾಲಕ್ಕೆ ಎರಡು ಐಪಿಎಲ್ ಪಂದ್ಯಗಳ ನೇರ ಪ್ರಸಾರ!

ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗಾಗಲೇ ಪ್ಲೇ ಆಫ್ಸ್‌ಗೆ ಪ್ರವೇಶಿಸಿದೆ. ಈ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಸನ್ ರೈಸರ್ಸ್ ಹೈದರಾಬಾದ್ ಈ ಪಂದ್ಯದಲ್ಲಿ ಪ್ರತಿಷ್ಠೆಗಾಗಿ ಗೆಲ್ಲಲೇಬೇಕಿದೆ. ಅಂಕಪಟ್ಟಿಯಲ್ಲಿ ಆರ್‌ಸಿಬಿ ಮೂರನೇ ಸ್ಥಾನದಲ್ಲಿದೆ. ಎಸ್‌ಆರ್‌ಎಚ್ ಕೊನೇ ಸ್ಥಾನದಲ್ಲಿದೆ.

ಐಪಿಎಲ್: ಆರ್‌ಸಿಬಿ vs ಎಸ್‌ಆರ್‌ಎಚ್, Live ಸ್ಕೋರ್‌

1
50857

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI
ವಿರಾಟ್ ಕೊಹ್ಲಿ (ಸಿ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ಡಬ್ಲ್ಯೂ), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ಬೆಂಚ್: ದುಷ್ಮಂತ ಚಮೀರಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ನವದೀಪ್ ಸೈನಿ, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ವಾನಿಂದು ಹಸರಂಗ, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್.

Virat Kohli SRH ವಿರುದ್ಧ ಪಂದ್ಯ ಸೋತ ನಂತರ ಹೇಳಿದ್ದೇನು | Oneindia Kannada

ಸನ್ ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI
ಜೇಸನ್ ರಾಯ್, ವೃದ್ಧಿಮಾನ್ ಸಹಾ (w), ಕೇನ್ ವಿಲಿಯಮ್ಸನ್ (c), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಉಮ್ರಾನ್ ಮಲಿಕ್.
ಬೆಂಚ್: ಸಂದೀಪ್ ಶರ್ಮಾ, ಮನೀಶ್ ಪಾಂಡೆ, ಖಲೀಲ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಶೆರ್ಫೇನ್ ರುದರ್‌ಫೋರ್ಡ್, ಜಗದೀಶ ಸುಚಿತ್, ಮೊಹಮ್ಮದ್ ನಬಿ, ಬೆಸಿಲ್ ಥಂಪಿ, ವಿರಾಟ್ ಸಿಂಗ್, ಶಹಬಾಜ್ ನದೀಮ್, ಡೇವಿಡ್ ವಾರ್ನರ್, ಶ್ರೀವತ್ ಗೋಸ್ವಾಮಿ, ಕೇದಾರ್ ಜಾಧವ್.

Story first published: Wednesday, October 6, 2021, 19:19 [IST]
Other articles published on Oct 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X