ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

2020ರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಕ್ರೀಡಾ ಕ್ಷೇತ್ರದಲ್ಲಿ ಇಬ್ಬರಿಗೆ ಗೌರವ

Achievers in Sports Field to Get Kannada Rajyotsava Awards 2020

ಬೆಂಗಳೂರು: 2020ರ ಸಾಲಿನ ರಾಜ್ಯೋತ್ಸವ ಪ್ರಶ್ತಿ ಪ್ರಕಟವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಇಬ್ಬರನ್ನು ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿ ಪ್ರಶಸ್ತಿಗಾಗಿ ಹೆಸರಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ ತುಮಕೂರಿನ ಎಚ್‌ಬಿ ನಂಜೇ ಗೌಡ ಮತ್ತು ಬೆಂಗಳೂರಿನ ಉಷಾರಾಣಿ ಹೆಸರುಗಳಿವೆ.

ಭಾರತ vs ಆಸ್ಟ್ರೇಲಿಯಾ: ಟೆಸ್ಟ್, ಟಿ20, ಏಕದಿನ ಪಂದ್ಯಗಳ ಸಮಯ ಪ್ರಕಟಭಾರತ vs ಆಸ್ಟ್ರೇಲಿಯಾ: ಟೆಸ್ಟ್, ಟಿ20, ಏಕದಿನ ಪಂದ್ಯಗಳ ಸಮಯ ಪ್ರಕಟ

ಈ ಬಾರಿ ಕರ್ನಾಟಕವು 65ನೇ ವರ್ಷದ ರಾಜ್ಯೋತ್ಸವ ಆಚರಿಸುತ್ತಿದೆ. ಆದರೆ ಎಂದಿನಂತೆ ಈ ಬಾರಿ ನವೆಂಬರ್ 1ರಂದು ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯುತ್ತಿಲ್ಲ. ಬದಲಾಗಿ ನವೆಂಬರ್ 7ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಗುತ್ತದೆ ಎಂದು ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಹೈದರಾಬಾದ್ ಕಂಡಿರುವ ದೊಡ್ಡ ಗೆಲುವುಗಳಿವು!ಐಪಿಎಲ್ ಇತಿಹಾಸದಲ್ಲಿ ಹೈದರಾಬಾದ್ ಕಂಡಿರುವ ದೊಡ್ಡ ಗೆಲುವುಗಳಿವು!

ಕ್ರೀಡಾ ಕ್ಷೇತ್ರದ ಸಾಧಕರನ್ನು ಹೊರತುಪಡಿಸಿ ಉಳಿದ ಎಲ್ಲರೂ 60 ವರ್ಷ ಮೇಲ್ಪಟ್ಟವರಾಗಿದ್ದಾರೆ. ಕ್ರೀಡಾ ಸಾಧನೆಗಾಗಿ ಹೆಸರಿಸಲಾಗಿರುವ ಇಬ್ಬರಲ್ಲಿ ಉಷಾರಾಣಿ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಾಗಿದ್ದಾರೆ. ಸದ್ಯ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Story first published: Wednesday, October 28, 2020, 14:23 [IST]
Other articles published on Oct 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X