ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್ 2021ನಿಂದ ಹಿಂದೆ ಸರಿದ ಉತ್ತರ ಕೊರಿಯಾ

Coronavirus: North Korea pulls out of Tokyo Olympics

ಕೊರೊನಾ ಸೋಂಕು ಭೀತಿಯಿಂದ ಈ ವರ್ಷದ ಮಹತ್ವದ ಕ್ರೀಡಾಕೂಟ ಟೋಕಿಯೋ ಒಲಿಂಪಿಕ್ಸ್ 2021ನಿಂದ ಹಿಂದೆ ಸರಿದಿದೆ. ಕಳೆದ ವರ್ಷ ಜಪಾನ್‌ನಲ್ಲಿ ನಡೆಯಬೇಕಿದ್ದ ಒಲಿಂಪಿಕ್ಸ್ ಕ್ರೀಡಾ ಕೂಟ ಕೊರೊನಾ ದೆಸೆಯಿಂದಲೇ ನಿಂತು ಹೋಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಫಖರ್ ರನ್‌ಔಟ್, ಡಿ ಕಾಕ್ ಮೋಸದಾಟಕೆ ನೆಟ್ಟಿಗರು ಕಿಡಿ: ವಿಡಿಯೋಫಖರ್ ರನ್‌ಔಟ್, ಡಿ ಕಾಕ್ ಮೋಸದಾಟಕೆ ನೆಟ್ಟಿಗರು ಕಿಡಿ: ವಿಡಿಯೋ

ಆದರೆ, ಕೊವಿಡ್ 19 ಸಾಂಕ್ರಾಮಿಕದ ನಡುವೆಯೂ ಜುಲೈ 23ರಿಂದ ಆಗಸ್ಟ್ 8ರವರೆಗೂ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಒಲಿಂಪಿಕ್ಸ್ ಭರ್ಜರಿಯಾಗಿ ನಡೆಸಲು ಸಿದ್ಧತೆ ನಡೆದಿದೆ.

ಕೊರೊನಾ ಬಿಕ್ಕಟ್ಟಿನಿಂದ ಉತ್ತರ ಕೊರಿಯಾ ಕ್ರೀಡಾಪಟುಗಳನ್ನು ರಕ್ಷಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ಉತ್ತರ ಕೊರಿಯಾ ಕ್ರೀಡಾ ಸಚಿವಾಲಯ ಹೇಳಿದೆ. ಆದರೆ ಉತ್ತರ ಕೊರಿಯಾದ ಈ ನಿರ್ಧಾರದ ಬಗ್ಗೆ ಒಲಿಂಪಿಕ್ ಸಮಿತಿ ಇನ್ನೂ ಪ್ರತಿಕ್ರಿಯಿಸಿಲ್ಲ.

ಆರ್‌ಸಿಬಿ ತಂಡದಲ್ಲಿದ್ದರೂ ಒಮ್ಮೆಯೂ ತಂಡದ ಪರ ಐಪಿಎಲ್‌ನಲ್ಲಿ ಕಣಕ್ಕಿಳಿಯದ 5 ಖ್ಯಾತ ಕ್ರಿಕೆಟಿಗರುಆರ್‌ಸಿಬಿ ತಂಡದಲ್ಲಿದ್ದರೂ ಒಮ್ಮೆಯೂ ತಂಡದ ಪರ ಐಪಿಎಲ್‌ನಲ್ಲಿ ಕಣಕ್ಕಿಳಿಯದ 5 ಖ್ಯಾತ ಕ್ರಿಕೆಟಿಗರು

ನೀರಜ್ ಚೋಪ್ರಾಗೆ ಕಾಶಿನಾಥ್ ಕೋಚ್ ಅಲ್ಲ,10ಲಕ್ಷ ರೂ ಬಹುಮಾನಕ್ಕೆ ಶುರುವಾಯ್ತು ವಿವಾದ | Oneindia Kannada

ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಉತ್ತರ ಕೊರಿಯಾ ಹೆಚ್ಚಾಗಿ ವೇಯ್ಟ್ ಲಿಫ್ಟಿಂಗ್ ಹಾಗೂ ಕುಸ್ತಿಯಲ್ಲಿ ಮೇಲುಗೈ ಸಾಧಿಸಿದೆ. ಇಲ್ಲಿ ತನಕ 13 ಬಾರಿ 'ಒಲಿಂಪಿಕ್ಸ್' ಕ್ರೀಡಾ ಕೂಟದಲ್ಲಿ ಭಾಗವಹಿಸಿದೆ. ಈ ಪೈಕಿ ಒಟ್ಟು 16 ಚಿನ್ನದ ಪದಕ, 17 ಬೆಳ್ಳಿ ಪದಕ ಹಾಗೂ 23 ಕಂಚಿನ ಪದಕಗಳು ಸೇರಿದಂತೆ ಒಟ್ಟು 56 ಪದಕಗಳನ್ನು ಗೆದ್ದಿದೆ.

Story first published: Wednesday, April 7, 2021, 9:45 [IST]
Other articles published on Apr 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X