Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿರಾಟ್ ಕೊಹ್ಲಿ, ವೇಟ್ ಲಿಫ್ಟರ್ ಮೀರಾಬಾಯಿ ಚಾನುಗೆ ಖೇಲ್ ರತ್ನ ಪ್ರಶಸ್ತಿ

Mirabai Chanu and Virat Kohli to get Rajiv Gandhi Khel Ratna

ನವದೆಹಲಿ, ಸೆಪ್ಟೆಂಬರ್ 20: ಭಾರತದ ಅತ್ಯುನ್ನತ ಕ್ರೀಡಾ ಪುರಸ್ಕಾರವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದ್ದು, ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮತ್ತು ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರು ಆಯ್ಕೆಯಾಗಿದ್ದಾರೆ.

ಪ್ರಕಟಿಸಲಾಗಿರುವ 2018ರ ರಾಷ್ಟ್ರೀಯ ಕ್ರೀಡಾ ಪುರಸ್ಕಾರದಲ್ಲಿ 8 ಮಂದಿ ದ್ರೋಣಾಚಾರ್ಯ ಪ್ರಶಸ್ತಿಗೆ, 20 ಮಂದಿಗೆ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೀರಾ ಮತ್ತು ವಿರಾಟ್ ಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಸೆಪ್ಟೆಂಬರ್ 25ರಂದು ರಾಷ್ಟ್ರಪತಿ ಭವನದಲ್ಲಿ ನೀಡಲಾಗುತ್ತದೆ.

ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ಐಸಿಸಿ ರ್ಯಾಂಕಿಂಗ್ ನ ಅಗ್ರ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ,ಮತ್ತು ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಗೇಮ್ಸ್ ನ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಅವರು ಚಿನ್ನದ ಪದಕ ಜಯಿಸಿದ್ದರು.

Story first published: Thursday, September 20, 2018, 17:56 [IST]
Other articles published on Sep 20, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+