Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Paralympics 2024: ಪ್ರವೀಣ್‌ ಕುಮಾರ್‌ ಕೊರಳಿಗೆ ಬಂಗಾರ: ಹೈಜಂಪ್‌ನಲ್ಲಿ ಇತಿಹಾಸ

ಭಾರತದ ಸ್ಟಾರ್ ಪ್ಯಾರಾ ಅಥ್ಲೀಟ್ ಪ್ರವೀಣ್‌ ಕುಮಾರ್‌ ಶುಕ್ರವಾರ ಅಮೋಘ ಸಾಧನೆ ಮಾಡಿದ್ದಾರೆ. ಪುರುಷರ ಹೈ ಜಂಪ್‌ T64 ವಿಭಾಗದಲ್ಲಿ ಪ್ರವೀಣ್ ಕುಮಾರ್ ಬಂಗಾರದ ಸಾಧನೆ ಮಾಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ ಕ್ರೀಡಾ ಕೂಟದಲ್ಲೂ ಇವರು ಬಂಗಾರದ ಸಾಧನೆಯನ್ನು ಮಾಡಿದ್ದರು.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಇದಾಗಿದೆ. ಅಲ್ಲದೆ ಇದು ಭಾರತಕ್ಕೆ ಲಭಿಸಿದ ಆರನೇ ಚಿನ್ನದ ಪದಕವಾಗಿದೆ. ಪ್ರವೀಣ್ ಕುಮಾರ್ ಅವರು 2.08 ಮೀಟರ್‌ಗಳಷ್ಟು ಎತ್ತರ ಜಿಗಿಯುವ ಮೂಲಕ ಚಿನ್ನದ ಪದಕ ಪಡೆದರು. ಪ್ಯಾರಾಲಿಂಪಿಕ್ಸ್‌ ಇತಿಹಾಸದಲ್ಲಿ ಭಾರತ ಇದುವರೆಗೆ 11 ಪದಕಗಳನ್ನು ಗೆದ್ದಿದೆ. ಉತ್ತರ ಪ್ರದೇಶದ ನೋಯ್ಡಾದ 21 ವರ್ಷದ ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್, ಪ್ಯಾರಾಲಿಂಪಿಕ್ಸ್‌ನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮರಿಯಪ್ಪನ್ ತಂಗವೇಲು ನಂತರ ಚಿನ್ನದ ಪದಕ ಗೆದ್ದ ಎರಡನೇ ಅಥ್ಲಿಟ್‌..

Praveen Kumar Wins Gold in High Jump T64 Event at Paris Paralympics India s 26th Medal

Story first published: Friday, September 6, 2024, 21:43 [IST]
Other articles published on Sep 6, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+