For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್: ಆರ್ಚರಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಭಾರತೀಯರು

Tokyo Olympics 2020: India Beat Kazakhstan To Reach Mens Archery Quarters

ನಾಲ್ಕನೇ ದಿನದ ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯರು ಶುಭಾರಂಭ ಮಾಡಿದ್ದಾರೆ. ಮೊದಲಿಗೆ ಸೇಬರ್ ಫೆನ್ಸಿಂಗ್ ಕ್ರೀಡೆಯಲ್ಲಿ ಭಾರತೀಯ ವನಿತೆ ಭವಾನಿದೇವಿ ಜಯ ಸಾಧಿಸುವುದರ ಮೂಲಕ ಉತ್ತಮ ಆರಂಭವನ್ನು ಮಾಡಿದರು.

ಇದರ ಬೆನ್ನಲ್ಲೇ ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಬಿಲ್ಲುಗಾರರಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಇಂದು ಶುಭಾರಂಭ ಮಾಡಿರುವ ಭವಾನಿದೇವಿ ತಮ್ಮ ಮುಂದಿನ ಪಂದ್ಯದಲ್ಲಿ ಫ್ರಾನ್ಸ್ ಕ್ರೀಡಾಪಟು ವಿರುದ್ಧ ಸೆಣಸಾಡಲಿದ್ದಾರೆ ಹಾಗೂ ಈ ಪಂದ್ಯ 7:40ಕ್ಕೆ ಶುರುವಾಗಲಿದೆ. ಇನ್ನೂ ಆರ್ಚರಿಯಲ್ಲಿ ಜಯ ಸಾಧಿಸಿರುವ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ 10:15ಕ್ಕೆ ಕೊರಿಯಾ ಸ್ಪರ್ಧಿಗಳ ವಿರುದ್ಧ ಸೆಣಸಾಡಲಿದ್ದಾರೆ.

Story first published: Monday, July 26, 2021, 7:05 [IST]
Other articles published on Jul 26, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+