ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್: ಭಾರತದ ಧ್ವಜ ಹಿಡಿಯಲಿದ್ದಾರೆ ಮೇರಿ ಕೋಮ್, ಮನ್‌ಪ್ರೀತ್‌ ಸಿಂಗ್

Tokyo Olympics 2021: Mary Kom, Manpreet Singh to be Indias flag bearers for opening ceremony

ನವದೆಹಲಿ: ಭಾರತೀಯ ಬಾಕ್ಸಿಂಗ್ ದಂತಕತೆ ಮೇರಿ ಕೋಮ್ ಮತ್ತು ಪುರುಷರ ಹಾಕಿ ತಂಡದ ನಾಯಕ ಮನ್‌ಪ್ರೀತ್‌ ಸಿಂಗ್‌ ಮುಂಬರಲಿರುವ ಟೋಕಿಯೋ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಧ್ವಜ ಹಿಡಿದು ಸಾಗಲಿದ್ದಾರೆ. ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಸೋಮವಾರ (ಜುಲೈ 5) ಈ ವಿಚಾರವನ್ನು ತಿಳಿಸಿದೆ.

ಐಪಿಎಲ್: ಮುಂದಿನ ಆವೃತ್ತಿಗೆ 2 ಹೊಸ ತಂಡಗಳು, ನೀಲ ನಕಾಶೆಯ ಸಂಪೂರ್ಣ ಮಾಹಿತಿಐಪಿಎಲ್: ಮುಂದಿನ ಆವೃತ್ತಿಗೆ 2 ಹೊಸ ತಂಡಗಳು, ನೀಲ ನಕಾಶೆಯ ಸಂಪೂರ್ಣ ಮಾಹಿತಿ

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದಿರುವ ರಸ್ಲರ್ ಭಜರಂಗ್ ಪೂನಿಯಾ ಅವರು ಟೋಕಿಯೋ ಒಲಿಂಪಿಕ್ಸ್ ಮುಕ್ತಾಯ ಸಮಾರಂಭದಲ್ಲಿ ಭಾರತದ ಧ್ವಜ ಹಿಡಿಯಲಿದ್ದಾರೆ. ಮುಕ್ತಾಯ ಸಮಾರಂಭ ಆಗಸ್ಟ್ 8ರಂದು ನಡೆಯಲಿದೆ.

ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್‌ನ ಟೋಕಿಯೋದಲ್ಲಿ ಈ ವರ್ಷದ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಅಸಲಿಗೆ 2020ಕ್ಕೆ ನಡೆಯಬೇಕಿದ್ದ ಟೂರ್ನಿ ಕೋವಿಡ್-19 ಕಾರಣದಿಂದಾಗಿ ಒಂದು ವರ್ಷ ಮುಂದೂಡಲ್ಪಟ್ಟಿತ್ತು.

ಟೀಮ್ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿಯ ಒಪ್ಪಂದ ಶೀಘ್ರ ಕೊನೆ!ಟೀಮ್ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿಯ ಒಪ್ಪಂದ ಶೀಘ್ರ ಕೊನೆ!

ವಿಶ್ವ ಖ್ಯಾತಿಯ ಈ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದಿಂದ 126 ಅಥ್ಲೀಟ್‌ಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ತಂಡದ ಜೊತೆಗೆ 75 ಮಂದಿ ಅಧಿಕಾರಿಗಳೂ ಇರಲಿದ್ದಾರೆ. ಒಟ್ಟಾರೆ ಭಾರತ ತಂಡದಲ್ಲಿ 201 ಜನ ಇರಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

Story first published: Tuesday, July 6, 2021, 10:31 [IST]
Other articles published on Jul 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X