ಚಿತ್ರಗಳಲ್ಲಿ : ಕ್ವಾ. ಫೈನಲ್ ತಲುಪಿದ ಬೋಪಣ್ಣ- ಸಾನಿಯಾ ಜೋಡಿ
ರಿಯೋ ಡಿ ಜನೈರೋ, ಆಗಸ್ಟ್ 12: ರಿಯೋ ಒಲಿಂಪಿಕ್ಸ್ 2016 ರ ಟೆನ್ನಿಸ್ ಪಂದ್ಯಗಳಲ್ಲಿ ಭಾರತ ಮೊದಲ ಬಾರಿಗೆ ಶುಭ ಫಲ ಕಾಣುತ್ತಿದೆ. ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾನಿಯ ಮಿರ್ಜಾ ಹಾಗೂ ರೋಹನ್ ಬೋಪಣ್ಣ ಜೋಡಿ ಕ್ವಾರ್ಟರ್ ಫೈನಲ್ ತಲುಪಿದೆ.
ರಿಯೋ ಒಲಿಂಪಿಕ್ಸ್ 2016 : ಗ್ಯಾಲರಿ || ವಿಶೇಷ ಪುಟ
ಆಸ್ಟ್ರೇಲಿಯಾದ ಸ್ಯಾಮ್ ಸ್ಟೊಸುರ್ ಹಾಗೂ ಜೋನಾಥನ್ ಪೀರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬೋಪಣ್ಣ -ಸಾನಿಯಾ ಜೋಡಿ ಸುಲಭ ಜಯ ದಾಖಲಿಸಿದೆ.
ಮೊದಲ ಸೆಟ್ನಲ್ಲಿ 7-5 ಅಂತರದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಸೆಟ್ನಲ್ಲಿ 6-4ರ ಅಂತರದಲ್ಲಿ ಗೆಲುವಿನ ನಗೆ ಬೀರಿತು. ಈ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿ, ಪದಕದ ಭರವಸೆ ಮೂಡಿಸಿದ್ದಾರೆ.
ಕ್ವಾರ್ಟರ್ ಫೈನಲ್ನಲ್ಲಿ ಭಾರತೀಯ ಜೋಡಿ ಗ್ರೇಟ್ ಬ್ರಿಟನ್ನ ಆಂಡಿ ಮರ್ರೆ ಹಾಗೂ ಹಿದರ್ ವಾಟ್ಸನ್ ಜೋಡಿಯನ್ನು ಎದುರಿಸಲಿದೆ. ನಾಲ್ಕು ವರ್ಷದ ಹಿಂದೆ ಲಂಡನ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಸಾನಿಯಾ-ಪೇಸ್ ಜೋಡಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದರು.

ರಿಟರ್ನ್ ಮಾಡುತ್ತಿರುವ ಸಾನಿಯಾ
ರಿಯೋ ಒಲಿಂಪಿಕ್ಸ್ 2016 ರ ಟೆನ್ನಿಸ್ ಪಂದ್ಯಗಳಲ್ಲಿ ಭಾರತ ಮೊದಲ ಬಾರಿಗೆ ಶುಭ ಫಲ ಕಾಣುತ್ತಿದೆ.

ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತ
ರಿಯೋ 2016ರಲ್ಲಿ
ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾನಿಯ ಮಿರ್ಜಾ ಹಾಗೂ ರೋಹನ್ ಬೋಪಣ್ಣ ಜೋಡಿ ಕ್ವಾರ್ಟರ್ ಫೈನಲ್ ತಲುಪಿದೆ.

ಸಾನಿಯಾ ಗೆಲುವಿನ ನಗೆ
ಆಸ್ಟ್ರೇಲಿಯಾದ ಸ್ಯಾಮ್ ಸ್ಟೊಸುರ್ ಹಾಗೂ ಜೋನಾಥನ್ ಪೀರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬೋಪಣ್ಣ -ಸಾನಿಯಾ ಜೋಡಿ ಸುಲಭ ಜಯ ದಾಖಲಿಸಿದೆ.

ಪದಕದ ಭರವಸೆ ಮೂಡಿಸಿದ ಜೋಡಿ
ಮೊದಲ ಸೆಟ್ನಲ್ಲಿ 7-5 ಅಂತರದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಸೆಟ್ನಲ್ಲಿ 6-4ರ ಅಂತರದಲ್ಲಿ ಗೆಲುವಿನ ನಗೆ ಬೀರಿತು. ಈ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿ, ಪದಕದ ಭರವಸೆ ಮೂಡಿಸಿದ್ದಾರೆ

ಆರಂಭದಿಂದಲೇ ಪ್ರಾಬಲ್ಯ ಮೆರೆಯಿತು
ಪಂದ್ಯದಲ್ಲಿ ಭಾರತೀಯ ಜೋಡಿ ಆಸೀಸ್ ಜೋಡಿ ಮೇಲೆ ಆರಂಭದಿಂದಲೇ ಪ್ರಾಬಲ್ಯ ಮೆರೆಯಿತು. ಮೊದಲ ಸೆಟ್ನಲ್ಲಿ 7-5 ಅಂತರದಲ್ಲಿ ಗೆಲುವು ಸಾಧಿಸಿದರೆ, ದ್ವಿತೀಯ ಸೆಟ್ನಲ್ಲಿ 6-4ರ ಅಂತರದಲ್ಲಿ ಗೆಲುವಿನ ನಗೆ ಬೀರಿತು.

ನಾಲ್ಕು ವರ್ಷದ ಹಿಂದೆ
ನಾಲ್ಕು ವರ್ಷದ ಹಿಂದೆ ಲಂಡನ್ನಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಸಾನಿಯಾ-ಪೇಸ್ ಜೋಡಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications