CSK vs GT: ಚೆಪಾಕ್ನಲ್ಲಿ ನಡೆಯದ 'ಶುಭ' ಆಟ; ಸಿಎಸ್ಕೆ ವಿರುದ್ಧ ಮಕಾಡೆ ಮಲಗಿದ ಗುಜರಾತ್ ಟೈಟನ್ಸ್
Tuesday, March 26, 2024, 23:34 [IST]
ಮಂಗಳವಾರ, ಮಾರ್ಚ್ 26ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಏಳನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಚೆನ್...