ಫ್ರೆಂಚ್ ಓಪನ್ 2022: ಟ್ರೋಫಿ ಮುಡಿಗೇರಿಸಿಕೊಂಡ ನಂ.1 ಆಟಗಾರ್ತಿ ಇಗಾ ಸ್ವಿಯಾಟೆಕ್
Sunday, June 5, 2022, 12:44 [IST]
ವಿಶ್ವ ನಂಬರ್ ಒನ್ ಟೆನಿಸ್ ಆಟಗಾರ್ತಿ ಇಗಾ ಸ್ವಿಯಾಟೆಕ್ ಅಮೆರಿಕಾದ ಕೊಕೊ ಗೌಫ್ ಅವರನ್ನು 6-1 6-3 ಸೆಟ್ಗಳಿಂದ ಸೋಲಿಸುವ ಮೂಲಕ ಫ್ರೆಂಚ್ ಓಪನ್ ಕಿರೀಟವನ್ನ ಮುಡಿಗೇರಿಸಿಕೊಂಡಿದ್ದಾ...