Sourav Ganguly: ಸೌರವ್ ಗಂಗೂಲಿ ಜಮೀನು ಅತಿಕ್ರಮಣ ಪ್ರಕರಣ; ವಿಚಾರಣೆ ನಡೆಸಿದ ಪಶ್ಚಿಮ ಬಂಗಾಳ ಪೊಲೀಸರು
Tuesday, June 20, 2023, 16:54 [IST]
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಜಿ ಅಧ್ಯಕ್ಷ ಹಾಗೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಒಡೆತನದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮತ್ತು ಅತಿಕ್...