ಐಎಸ್ಎಲ್: ಮಿಂಚಲು ಸಜ್ಜಾದ ಬೆಂಗಳೂರಿಗೆ ಒಡಿಶಾ ಎದುರಾಳಿ
Sunday, January 24, 2021, 08:46 [IST]
ಗೋವಾ, ಜನವರಿ 24: ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಬೆಂಗಳೂರು ಎಫ್ ಸಿ ನಿಜವಾಗಿಯೂ ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ. ಕಳೆದ ಆರರು ಪಂದ್ಯಗಳಲ್ಲ...