DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
Saturday, April 20, 2024, 21:22 [IST]
ಸನ್ರೈಸರ್ಸ್ ಹೈದರಾಬಾದ್ ಈ ಬಾರಿ ಐಪಿಎಲ್ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಶನಿವಾರ ದೆಹಲಿಯ ಅರುಣ್ ಜೇಟ್ಲಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾ...