ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
Friday, April 19, 2024, 22:21 [IST]
2022ರಲ್ಲಿ ತಮ್ಮ ಅಭಿಯಾನ ಪ್ರಾರಂಭಿಸಿದಾಗಿನಿಂದ, ಕೆಎಲ್ ರಾಹುಲ್ ಸದ್ಯ ಲಕ್ನೋ ಸೂಪರ್ ಜೈಂಟ್ಸ್ನ ನಾಯಕನಾಗಿರಬಹುದು. ಆದರೆ ಅವರ ಹೃದಯದ ಒಂದು ಭಾಗ ತಮ್ಮ ಮೊದಲ ಇಂಡಿಯನ್ ಪ್ರೀಮಿಯರ್...